Haryana High Court: ಅತ್ಯಾಚಾರಿ ರಾಮ್ ರಹೀಂಗೆ ಇನ್ನು ಪರೋಲ್ ಇಲ್ಲ: ಹೈಕೋರ್ಟ್
Team Udayavani, Feb 29, 2024, 10:10 PM IST
ಅಮೃತಸರ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂಗೆ ಪದೇ ಪದೆ ಪರೋಲ್ ನೀಡುತ್ತಿರುವ ಬಗ್ಗೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಇನ್ನು ಮುಂದೆ ಆತನಿಗೆ ಪರೋಲ್ ನೀಡುವಂತಿಲ್ಲ ಎಂದೂ ಆದೇಶಿಸಿದೆ. ಜನವರಿಯಲ್ಲಷ್ಟೇ ರಾಂ ರಹೀಂಗೆ 50 ದಿನಗಳ ಪರೋಲ್ ನೀಡಲಾಗಿದೆ. ಇದು 10 ತಿಂಗಳ ಅವಧಿಯಲ್ಲಿ ಆತ ಪಡೆದಿರುವ 7ನೇ ಪರೋಲ್. ಕಳೆದ 4 ವರ್ಷಗಳಲ್ಲಿ ಸಿಕ್ಕ 9ನೇ ಪರೋಲ್.
ಮಾ.10ರೊಳಗೆ ಆತ ಶರಣಾಗಬೇಕು. ಇನ್ನು ಆತನಿಗೆ ಪರೋಲ್ ನೀಡುವ ಮುನ್ನ ಕೋರ್ಟ್‌ನ ಅನುಮತಿ ಪಡೆಯಬೇಕು ಎಂದು ಹರ್ಯಾಣ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.