![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 19, 2023, 7:15 AM IST
ಗಾಂಧಿನಗರ:”ಅಮೂಲ್ ಯಾರ ಮೇಲೆ ಕೂಡ ಸವಾರಿ ಮಾಡುವ ಉದ್ದೇಶ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಜನರು ಸಂಸ್ಥೆಯ ಉತ್ಪನ್ನಗಳನ್ನು ಬಹಿಷ್ಕರಿಸಬಾರದು’ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಅಮೂಲ್ ಹಾಲು ಮಾರಾಟ ಮಾಡುವ ಬಗ್ಗೆ ವಿವಾದಗಳು ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
“ಅಮುಲ್ ಸಂಸ್ಥೆ ಏನನ್ನಾದರೂ ದೋಚುತ್ತಿದ್ದರೆ ಪ್ರತಿಭಟನೆ ನಡೆಸುತ್ತಿರುವುದು ಸಹಜವಾಗಿ ಇರುತ್ತಿತ್ತು. ಆದರೆ, ಪರಿಸ್ಥಿತಿ ಹಾಗಿಲ್ಲ. ಸಂಸ್ಥೆಯ ಉತ್ಪನ್ನಗಳನ್ನು ಬಹಿಷ್ಕರಿಸಬಾರದು. ಜತೆಗೆ ಯಾರ ಮೇಲೆ ಕೂಡ ಸವಾರಿ ಮಾಡುವ ಉದ್ದೇಶ ಇಲ್ಲ’ ಎಂದು ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಇತ್ತೀಚೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಅಮುಲ್ ಉತ್ಪನ್ನಗಳನ್ನು ವಿರೋಧಿಸಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಕೆಎಂಎಫ್ ಅನ್ನು ಅಮೂಲ್ ಅನ್ನು ವಿಲೀನಗೊಳಿಸಲಾಗುತ್ತದೆ ಎಂಬ ವದಂತಿಯ ಬಗ್ಗೆ ಕಾಂಗ್ರೆಸ್, ಜೆಡಿಎಸ್ ಮತ್ತು ಕನ್ನಡಪರ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದವು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.