Jharkhand ಬಿಜೆಪಿ ಸರಕಾರ ರಚನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಂಪೈ ಸೊರೆನ್
Team Udayavani, Sep 5, 2024, 6:49 PM IST
ಸಾರೈಕೆಲಾ(ಜಾರ್ಖಂಡ್): “ಜಾರ್ಖಂಡ್ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಿರುವ ಏಕೈಕ ಪಕ್ಷ ಬಿಜೆಪಿ. ಆದಿವಾಸಿ ಅಸ್ಮಿತೆ ರಕ್ಷಣೆ ಮಾಡುವ ಏಕೈಕ ಪಕ್ಷ ಬಿಜೆಪಿ” ಎಂದು ಗುರುವಾರ(ಸೆ 5) ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ಚಂಪೈ ಸೊರೆನ್ ಹೇಳಿಕೆ ನೀಡಿದ್ದಾರೆ.
”ರಾಜ್ಯದ ಆದಿವಾಸಿಗಳು, ಮೂಲನಿವಾಸಿಗಳು ಮತ್ತು ದಲಿತರ ಕಲ್ಯಾಣಕ್ಕಾಗಿ ನಾವು ಕೆಲಸ ಮಾಡುತ್ತೇವೆ.ಜಾರ್ಖಂಡ್‌ನಲ್ಲಿ ಬಿಜೆಪಿ ಸರಕಾರ ರಚನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದು ವಿಶ್ವಾಸದ ನುಡಿಗಳನ್ನಾಡಿದರು.
ಜೆಎಂಎಂ ತೊರೆದಿದ್ದ ಚಂಪೈ ಸೊರೆನ್ ಅವರು ಇತ್ತೀಚಿಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಪಕ್ಷ ಸಂಘಟನಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದಾರೆ.
#WATCH | Saraikela, Jharkhand: BJP leader and former CM Champai Soren says, “BJP is the only party which has the intention to develop Jharkhand. BJP is the only party which can protect ‘Adivasi asmita’… We will work for the welfare of the Adivasi, indigenous people, and Dalits… pic.twitter.com/D8x7fieU6j
— ANI (@ANI) September 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.