Haryana ನೂಹ್ನಲ್ಲಿ ಇಂಟರ್ನೆಟ್, ಎಸ್ಎಂಎಸ್ ಸೇವೆ ಸ್ಥಗಿತ
Team Udayavani, Aug 26, 2023, 8:46 PM IST
ಚಂಡೀಗಢ: ಹರ್ಯಾಣದ ನೂಹ್ ಜಿಲ್ಲೆಯಲ್ಲಿ ಆ.26 ರಿಂದ 28ರವರೆಗೆ ಅಂತರ್ಜಾಲ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸರ್ವ ಜಾತಿಯ ಹಿಂದೂ ಮಹಾ ಪಂಚಾಯತ್ ವತಿಯಿಂದ ಆ.28ರ ಸೋಮವಾರದಂದು ಬ್ರಿಜ್ ಮಂಡಲ್ ಶೋಭಾಯಾತ್ರೆಯನ್ನು ನಡೆಸಲು ಆಯೋಜಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತವೂ ಅನುಮತಿ ನೀಡಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು-ಸುದ್ದಿಗಳನ್ನು ಹಬ್ಬಿಸಿ, ಸಂಘರ್ಷ ಸೃಷ್ಟಿಸುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.