ಚುನಾವಣೆ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ರಚಿಸಲ್ಲ
Team Udayavani, Aug 3, 2017, 9:25 AM IST
ಹೊಸದಿಲ್ಲಿ: ಚುನಾವಣೆ ಆಯುಕ್ತರ ಆಯ್ಕೆಗೆ ಪ್ರತ್ಯೇಕ ಕೊಲಿಜಿಯಂ ರಚಿಸುವ ಯಾವುದೇ ಪ್ರಸ್ತಾವ ತನ್ನ ಮುಂದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಅಲ್ಲದೆ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಕೆಳ ಹಂತದ ಆಯುಕ್ತರ ಆಯ್ಕೆ ಸಂಬಂಧ ಕಾನೂನು ರೂಪಿಸುವ ಯಾವುದೇ ಯೋಚನೆ ಇಲ್ಲ ಎಂದು ಕಾನೂನು ಇಲಾಖೆ ಸಹಾಯಕ ಸಚಿವ ಪಿ.ಪಿ.ಚೌಧರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.