ತೃತೀಯ ರಂಗದ ಸಾಧ್ಯತೆ ಇಲ್ಲ: ಮೋದಿ ಭೇಟಿ ಬಳಿಕ ಒಡಿಶಾ ಸಿಎಂ ನವೀನ್ ಪಟ್ನಾಯಕ್

Team Udayavani, May 12, 2023, 3:20 PM IST

No possibility of any third front, says Odisha CM Naveen Patnaik

ಹೊಸದಿಲ್ಲಿ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 2024 ರ ರಾಷ್ಟ್ರೀಯ ಚುನಾವಣೆಗೆ ಯಾವುದೇ ಮೈತ್ರಿಗೆ ಸೇರುವ ಸಾಧ್ಯತೆಯನ್ನು ಗುರುವಾರ ತಳ್ಳಿಹಾಕಿದ್ದಾರೆ.

ತಮ್ಮ ಪಕ್ಷ ಬಿಜು ಜನತಾ ದಳ (ಬಿಜೆಡಿ) ಯಾವಾಗಲೂ ಮಾಡಿದಂತೆ ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಎಂದು ಪಟ್ನಾಯಕ್ ಘೋಷಿಸಿದರು. ನವೀನ್ ಪಟ್ನಾಯಕ್ ಅವರು ನಿನ್ನೆ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು, ಇದನ್ನು ಸೌಜನ್ಯದ ಭೇಟಿ ಎಂದು ಕರೆದಿದ್ದಾರೆ.

“ನನ್ನ ಮಟ್ಟಿಗೆ ತೃತೀಯ ರಂಗದ ಸಾಧ್ಯತೆ ಇಲ್ಲ. ಬೇರೆ ರಾಜಕೀಯ ನಾಯಕರ ಜೊತೆ ಯಾವುದೇ ಸಭೆಗಳು ನಡೆಯುತ್ತಿಲ್ಲ. ನಾನು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದು ಸೌಜನ್ಯದ ಭೇಟಿಯಾಗಿದೆ” ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ:ಇಮ್ರಾನ್ ಖಾನ್ ಬಂಧನ ವಿರೋಧಿಸಿ ಕಲ್ಲು ತೂರಾಟ: ಶ್ರೀನಗರ ಹೆದ್ದಾರಿ ಬಂದ್

ಮಂಗಳವಾರ ಮೋದಿ ಭೇಟಿ ಮಾಡಿದ ಅವರು, “ಇದು ಸೌಜನ್ಯದ ಭೇಟಿ, ಚೆನ್ನಾಗಿ ನಡೆಯಿತು” ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನವಾಗಿ ದೂರ ಉಳಿದಿರುವ ಬಿಜೆಡಿಯ ನಿಲುವನ್ನು ಪುನರುಚ್ಚರಿಸಿದ ಒಡಿಶಾ ಸಿಎಂ, ತಮ್ಮ ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಧಾನಿಯನ್ನು ಭೇಟಿಯಾಗಿರುವುದಾಗಿ ಹೇಳಿದರು.

“ನಾನು ಪಿಎಂ ಮೋದಿಯನ್ನು ಭೇಟಿ ಮಾಡಿ ಒಡಿಶಾಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ಭುವನೇಶ್ವರದಲ್ಲಿ ಸಾಕಷ್ಟು ಟ್ರಾಫಿಕ್ ಆಗುತ್ತಿರುವುದರಿಂದ ಮತ್ತು ನಮ್ಮ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕಾಗಿರುವುದರಿಂದ ನಾನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಚರ್ಚಿಸಿದ್ದೇನೆ” ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.