“ಜನ್ಮಭೂಮಿ’ ಬಿಡುಗಡೆಗಿಲ್ಲ ಅಡ್ಡಿ
Team Udayavani, Mar 29, 2019, 5:43 AM IST
ಹೊಸದಿಲ್ಲಿ: ಶುಕ್ರವಾರ ಬಿಡುಗಡೆಯಾಗಲಿರುವ “ರಾಮ್ ಕಿ ಜನ್ಮಭೂಮಿ’ ಚಿತ್ರದ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅಯೋಧ್ಯೆ ವಿವಾದ ಕೋರ್ಟ್‌ನಲ್ಲಿ ಇನ್ನೂ ಇತ್ಯರ್ಥವಾಗದ ಕಾರಣ ಈ ಚಿತ್ರ ಬಿಡುಗಡೆ ಆದರೆ ಸಂಧಾನ ಪ್ರಕ್ರಿಯೆ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ದೂರಿದ್ದರು. ಈ ಸಿನಿಮಾಕ್ಕೂ ಅಯೋಧ್ಯೆ ಮಧ್ಯಸ್ಥಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ನ್ಯಾಯಾಲಯ ಅರ್ಜಿ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.