ಚೆಕ್‌ಬುಕ್ ರದ್ದಾಗಲ್ಲ: ಕೇಂದ್ರ ಸರಕಾರ ಸ್ಪಷ್ಟನೆ
Team Udayavani, Nov 24, 2017, 6:55 AM IST
ಹೊಸದಿಲ್ಲಿ: ಬ್ಯಾಂಕ್ ಚೆಕ್‌ಬುಕ್ ಸೌಲಭ್ಯವನ್ನು ರದ್ದುಪಡಿಸುವ ಯಾವ ಪ್ರಸ್ತಾಪವೂ ಸರಕಾರದ ಮುಂದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟ ಪಡಿಸಿದೆ. ಸದ್ಯದಲ್ಲೇ ಚೆಕ್‌ಬುಕ್‌ಗೆ ಸರಕಾರ ತಿಲಾಂ ಜಲಿ ಇಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ.
ಗುರುವಾರ ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ವಿತ್ತ ಸಚಿವಾಲಯ, “ಚೆಕ್‌ಬುಕ್ ರದ್ದು ಮಾಡುವಂಥ ಉದ್ದೇಶವನ್ನು ಸರಕಾರ ಹೊಂದಿಲ್ಲ. ಹಾಗಾಗಿ ಜನರು ಆತಂಕಪಡಬೇಕಿಲ್ಲ’ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…