ಗುಜರಾತ್‌ನಲ್ಲಿ ಮತಯಂತ್ರ ತಿರುಚಲಾದ ಪ್ರಶ್ನೆಯೇ ಇಲ್ಲ: ಚು. ಆಯೋಗ
Team Udayavani, Dec 18, 2017, 11:13 AM IST
ಹೊಸದಿಲ್ಲಿ : ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ಸೋಮವಾರ ಆರಂಭಗೊಂಡ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕತ್ತು ಕತ್ತಿನ ಸ್ಪರ್ಧೆ ಏರ್ಪಟ್ಟ ವೇಳೆಯಲ್ಲೇ ಅತ್ತ ಮುಖ್ಯ ಚುನಾವಣಾಧಿಕಾರಿ ಎ ಕೆ ಜ್ಯೋತಿ ಅವರು “ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗಳಲ್ಲಿ ಮತಯಂತ್ರ ತಿರುಚುವಿಕೆಯ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದ್ದಾರೆ.
“ಮತಯಂತ್ರಗಳನ್ನು ಯಾರಿಂದಲೂ ತಿರುಚಲು ಸಾಧ್ಯವಿಲ್ಲ ಎಂಬ ಬಗ್ಗೆ ನಾನು ನಿಮಗೆ ವಿಶ್ವಾಸ ಕೊಡಿಸುತ್ತೇನೆ; ಮತಯಂತ್ರಗಳ ಬಗ್ಗೆ ಎತ್ತಲಾದ ಪ್ರಶ್ನೆಗಳು ಮತ್ತು ಸಂದೇಹಗಳ ಬಗ್ಗೆ ನಾವು ಈಗಾಗಲೇ ಮಾಧ್ಯಮದಲ್ಲಿ ಉತ್ತರ ಕೊಟ್ಟಿದ್ದೇವೆ” ಎಂದವರು ಹೇಳಿದರು.
ಈ ಚುನಾವಣೆಗಳಲ್ಲಿ ಎಲ್ಲೆಡೆಯೂ ವಿವಿಪ್ಯಾಟ್ ಯಂತ್ರಗಳಿದ್ದವು; ಹಾಗಾಗಿ ಪ್ರತಿಯೋರ್ವ ಮತದಾರನಿಗೂ ತಾನು ಯಾರಿಗೆ ಮತ ಹಾಕಿದ್ದೇನೆ ಎಂಬುದನ್ನು ಖಚಿತಪಡಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು; ಹಾಗಿರುವಾಗಿ ಎಲ್ಲಿಯೂ ಮತ ಯಂತ್ರ ತಿರುಚಲಾಗಿರುವ ಪ್ರಮೇಯವೇ ಇಲ್ಲ’ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.