ಕೋಟಾ ಸೌಲಭ್ಯ ಇರಲ್ಲ
Team Udayavani, Jun 27, 2018, 10:47 AM IST
ನವದೆಹಲಿ: ಜಂಟಿ ಕಾರ್ಯದರ್ಶಿ ಮಟ್ಟದ ಹುದ್ದೆಗಳಿಗೆ ನೇಮಕಗೊಳ್ಳುವ ಖಾಸಗಿ ವಲಯದ ತಜ್ಞರು ಪರಿಶಿಷ್ಟ ಜಾತಿ/ವರ್ಗಗಳಿಗೆ ನೀಡಲಾಗುವ ಮೀಸಲಾತಿಯ ಲಾಭ ಪಡೆಯಲಾರರು ಎಂದು ಸಚಿವ ಥಾವರ್‌ಚಂದ್ ಗೆಹಲೋಟ್ ಸ್ಪಷ್ಟಪಡಿಸಿದ್ದಾರೆ. ಈ 10 ಹುದ್ದೆಗಳು ತಾತ್ಕಾಲಿಕ ವಾಗಿರುತ್ತದೆ. 3 ವರ್ಷಗಳ ಕಾಲ ಅವರನ್ನು ನೇಮಿಸಲಾಗುತ್ತದೆ.
ಕಾಯಂ ಹುದ್ದೆಗಳಿಗೆ ಮಾತ್ರವೇ ಮೀಸಲಾತಿ ಇರುತ್ತದೆ. ಹಾಗಾಗಿ, ಈ ಹುದ್ದೆ ಪಡೆಯುವವರಿಗೆ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.