ಜೂನ್‌, ಜುಲೈಯಲ್ಲಿ ಮುಂಗಾರು ಮುನಿಸು

Team Udayavani, Apr 30, 2020, 11:37 AM IST

ಜೂನ್‌, ಜುಲೈಯಲ್ಲಿ ಮುಂಗಾರು ಮುನಿಸು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಈ ವರ್ಷವೂ ಮುಂಗಾರು ಕಣ್ಣಾಮುಚ್ಚಾಲೆ ಆಡುವ ಸಾಧ್ಯತೆ ಇದೆ. ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಲಿದೆ. ಜುಲೈಯಲ್ಲಿ ಬಹುತೇಕ ಭಾಗದಲ್ಲಿ ಮಳೆ ಇರುವುದಿಲ್ಲ. ಆಗಸ್ಟ್‌ ಹಾಗೂ ಸೆಪ್ಟಂಬರ್‌ನಲ್ಲಿ ಕಳೆದ ವರ್ಷದಂತೆ ಅತಿವೃಷ್ಟಿ ಸಂಭವಿಸಲಿದೆ ಎಂಬ ಮಾಹಿತಿ ಸರಕಾರದ ಆಂತರಿಕ ಮೌಲ್ಯಮಾಪನ ಟಿಪ್ಪಣಿಯಿಂದ ತಿಳಿದು ಬಂದಿದೆ. ಗುಜರಾತ್‌, ಪಶ್ಚಿಮದ ಮಧ್ಯ ಪ್ರದೇಶ, ಮಹಾರಾಷ್ಟ್ರದ ವಾಯವ್ಯ ಭಾಗದಲ್ಲಿ ಶೇ.50- 60ರಷ್ಟು ಮಳೆ ಸುರಿಯಲಿದೆ. ಬಂಗಾಲ, ಒಡಿಶಾ, ಮಿಜೋರಾಂನಲ್ಲಿ ಕಡಿಮೆ ಮಳೆ ಇರಲಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಸುರಿಯಲಿದೆ.

ಈಗಲೇ ನಾಮಕರಣ!
ಪಿಂಕು, ಲುಲು, ಗಾಟಿ, ಶಾಹೀನ್‌, ಗುಲಾಬ್‌, ತೇಜ್‌, ಅಗ್ನಿ ಮತ್ತು ಆಗ್‌… ಇವೆಲ್ಲಾ ಭವಿಷ್ಯದಲ್ಲಿ ಬಂದೆರಗಲಿರುವ ಚಂಡಮಾರುತ ಗಳಿಗೆ ಆಯ್ಕೆ ಮಾಡಿರುವ ಹೆಸರುಗಳು. ಉತ್ತರ ಭಾರತದ ಸಮುದ್ರ ತೀರದ ಕಡೆಯಿಂದ ಈ ಬಾರಿ ಹಲವಾರು ಚಂಡಮಾರುತಗಳು ಏಳಲಿದ್ದು, ಇದಕ್ಕಾಗಿ 13 ದೇಶಗಳ ಪ್ರಾದೇಶಿಕ ಹವಾ ಮಾನ ವಿಭಾಗಗಳು ಮುಂಚಿತವಾಗೇ ಹುಡುಕಿ ಟ್ಟಿರುವ ಹೆಸರುಗಳನ್ನು ಭಾರತೀಯ ಹವಾ ಮಾನ ಇಲಾಖೆ ಘೋಷಿಸಿದೆ. ಈ ರೀತಿ ಒಟ್ಟು 169 ಹೆಸರುಗಳನ್ನು ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಬರುವ ಕಡೆಯ ಚಂಡಮಾರುತದ ಹೆಸರು ಅಂಫಾನ್‌ ಆಗಿದ್ದು, ಇದನ್ನು ಥೈಲ್ಯಾಂಡ್‌ ಸೂಚಿಸಿದೆ.

ಟಾಪ್ ನ್ಯೂಸ್

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.