ವಿಲೀನಕ್ಕೆ ತಡೆಯಿಲ್ಲ: ಸುಪ್ರೀಂ
Team Udayavani, Mar 29, 2019, 5:47 AM IST
ಹೊಸದಿಲ್ಲಿ: ವಿಜಯ ಬ್ಯಾಂಕ್, ದೇನಾ ಬ್ಯಾಂಕ್‌ಗಳನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ವಿವಿಧ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಇದರಿಂದಾಗಿ, ಎಪ್ರಿಲ್ 1ರಿಂದ ಈ ಬ್ಯಾಂಕ್‌ಗಳ ವಿಲೀನ ಜಾರಿಗೆ ಇದ್ದ ಅಡೆತಡೆ ನಿವಾರಣೆಯಾಗಿದೆ. ವಿಲೀನದ ಅನಂತರ ಬ್ಯಾಂಕ್ ಆಫ್ ಬರೋಡಾ, ಭಾರತೀಯ ಸ್ಟೇಟ್ ಬ್ಯಾಂಕ್ ಅನಂತರದ ದೇಶದ 2ನೇ ಅತಿ ದೊಡ್ಡ ಬ್ಯಾಂಕಿಂಗ್ ಜಾಲವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.