ವಿಲೀನಕ್ಕೆ ತಡೆಯಿಲ್ಲ: ಸುಪ್ರೀಂ
Team Udayavani, Mar 29, 2019, 11:47 AM IST
ನವದೆಹಲಿ: ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್‌ಗಳನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ವಿವಿಧ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಇದರಿಂದಾಗಿ, ಏಪ್ರಿಲ್ 1ರಿಂದ ಈ ಬ್ಯಾಂಕ್‌ಗಳ ವಿಲೀನ ಜಾರಿಗೆ ಇದ್ದ ಅಡೆತಡೆ ನಿವಾರಣೆಯಾಗಿದೆ. ವಿಲೀನದ ನಂತರ ಬ್ಯಾಂಕ್ ಆಫ್ ಬರೋಡಾ, ಭಾರತೀಯ ಸ್ಟೇಟ್ ಬ್ಯಾಂಕ್ ನಂತರದ ದೇಶದ 2ನೇ ಅತಿ ದೊಡ್ಡ ಬ್ಯಾಂಕಿಂಗ್ ಜಾಲವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.