ಯೋಗಿ ವಿಚಾರಣೆ: ಕೋರ್ಟ್ಗೆ ಅನುಮತಿ ನಿರಾಕರಿಸಿದ ಸರಕಾರ
Team Udayavani, May 12, 2017, 1:20 AM IST
ಲಕ್ನೋ: 2007ರ ಗೋರಖ್ಪುರ ಗಲಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಚಾರಣೆ ನಡೆಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ಗೆ ಉತ್ತರ ಪ್ರದೇಶ ಸರಕಾರ ಉತ್ತರ ನೀಡಿದೆ. ಅಲ್ಲದೇ ಯೋಗಿ ಅವರ ಖುದ್ದು ಹಾಜರಾತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ. ಇದನ್ನು ಉತ್ತರ ಪ್ರದೇಶದ ಅಡ್ವೊಕೇಟ್ ಜನರಲ್ ಅವರು ಹೈಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ಯೋಗಿ ಅವರ ವಿಚಾರಣೆಗೆ ಅನುಮತಿ ನೀಡಲು ಮೀನಮೇಷ ಎಣಿಸುತ್ತಿರುವ ಬಗ್ಗೆ ಸರಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿತ್ತು. ಗೋರಖ್ಪುರ ಗಲಭೆ ವೇಳೆ ಯೋಗಿ ಸಂಸದರಾಗಿದ್ದರು ಜೊತೆಗೆ ಆರೋಪಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.