ವಾಟ್ಸ್‌ಆ್ಯಪ್‌ಗಿಲ್ಲ ನಿರ್ಬಂಧ
Team Udayavani, Jul 5, 2019, 5:14 AM IST
ಹೊಸದಿಲ್ಲಿ: ಬುಧವಾರ ವಿಶ್ವಾದ್ಯಂತ ವಾಟ್ಸ್‌ಆ್ಯಪ್‌ನಲ್ಲಿ ಚಿತ್ರಗಳು ಹಾಗೂ ವೀಡಿಯೋಗಳನ್ನು ಕಳುಹಿಸಲು ಸಮಸ್ಯೆಯಾಗಿದ್ದಕ್ಕೆ ಸರ್ವರ್ ದೋಷವೇ ಕಾರಣವಾಗಿದ್ದು, ವಾಟ್ಸ್‌ಆ್ಯಪ್‌ಗೆ ಯಾವುದೇ ನಿಷೇಧ ಅಥವಾ ನಿರ್ಬಂಧ ಹೇರಿಲ್ಲ. ವಾಟ್ಸ್‌ಆ್ಯಪ್ ಅನ್ನು ರಾತ್ರಿ 11.30ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ ಎಂಬುದಾಗಿ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶ ಹರಿದಾಡುತ್ತಿದೆ. ಕೇಂದ್ರ ಸರಕಾರದ ಆದೇಶದ ಮೇರೆಗೆ ವಾಟ್ಸ್‌ಆ್ಯಪ್ ಅನ್ನು ನಿರ್ಬಂಧಿಸಲಾಗಿದೆ ಎಂದು ಸಂದೇಶಗಳಲ್ಲಿ ಉಲ್ಲೇಖೀಸಲಾಗಿದ್ದು, ಇದು ಸುಳ್ಳು ಎಂದು ಸರಕಾರ ಸ್ಪಷ್ಟಪಡಿಸಿದೆ. ಈ ತಪ್ಪುದಾರಿಗೆಳೆಯುವ ಸಂದೇಶ ಹಲವು ರೂಪದಲ್ಲಿ ಹಲವು ಗ್ರೂಪ್‌ಗ್ಳಲ್ಲೂ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.