ಮೀಸಲಾತಿ ಕಿತ್ತು ಹಾಕುವ ಹಕ್ಕು ಯಾರಿಗೂ ಇಲ್ಲ; ಬಿಹಾರ ಸಿಎಂ ನಿತೀಶ್‌

Team Udayavani, Nov 1, 2018, 4:22 PM IST

nitish-kumar-speech-700.jpg

ಗಯಾ : ”ದಮನಕ್ಕೆ, ತುಳಿತಕ್ಕೆ ಒಳಗಾದವರಿಗೆ ಇರುವ ಮೀಸಲಾತಿಯನ್ನು ತೆಗೆದು ಹಾಕುವ ಹಕ್ಕು ಯಾರೊಬ್ಬರಿಗೂ ಅಲ್ಲ; ಮೀಸಲಾತಿಯನ್ನು ತೆಗೆದು ಹಾಕುವುದಾಗಿ ಹೇಳುವವರು ಸಮಾಜದಲ್ಲಿ ಉದ್ರಿಕ್ತತೆ ಸೃಷ್ಟಿಯಾಗುವುದನ್ನು ಮಾತ್ರವೇ ಬಯಸುತ್ತಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.

ತಮ್ಮ ಜೆಡಿಯು ಪಕ್ಷವು ಮಗಧ ಪ್ರಾಂತ್ಯದಲ್ಲಿನ ಪಕ್ಷದ ಎಸ್‌ಸಿ/ಎಸ್‌ಟಿ ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ ಸಮಾವೇಶದಲ್ಲಿ ನೀತಿಶ್‌ ಕುಮಾರ್‌ ಮಾತನಾಡುತ್ತಿದ್ದರು. 

“ಕೆಲವು ವ್ಯಕ್ತಿಗಳು ಸಮಾಜದಲ್ಲಿ ಉದ್ರಿಕ್ತತೆಯನ್ನು ಸೃಷ್ಟಿಸುವ ಸಲುವಾಗಿ ಮೀಸಲಾತಿಯನ್ನು ತೆಗೆದು ಹಾಕುವ ಮಾತುಗಳನ್ನು ಆಡುತ್ತಾರೆ. ಅಂಬೇಡ್ಕರ್‌ ಅವರು ಸಿದ್ಧಪಡಿಸಿದ್ದ ಸಂವಿಧಾನದ ಕರಡನ್ನು ಸಂವಿಧಾನ ಸಭೆಯು ಅನುಮೋದಿಸಿದೆ. ಸಂವಿಧಾನದಲ್ಲಿ ಮೀಸಲಾತಿ ಸೌಲಭ್ಯವನ್ನು ದಮನಕ್ಕೆ ಮತ್ತು ತುಳಿತಕ್ಕೆ ಒಳಗಾದ ಜನರು ಸಾಮಾಜಿಕ ಮುಖ್ಯ ವಾಹಿನಿಯನ್ನು ಸೇರಿಕೊಳ್ಳುವುದಕ್ಕಾಗಿ ಕಲ್ಪಿಸಲಾಗಿದೆ’ ಎಂದು ಸಿಎಂ  ನಿತೀಶ್‌ ಹೇಳಿದರು. 

ಟಾಪ್ ನ್ಯೂಸ್

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

17

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

16

UV Fusion: ಚಿಮ್ಮಿದ ಸೇವಾಹನಿಗಳು ಮತ್ತೆ ಸಾಗರವ ಸೇರಿತು…

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.