ಮೊಬೈಲ್ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ 5ನೇ ಮಹಡಿಯಂದ ಬಿದ್ದು ಸಾವು
Team Udayavani, Jan 1, 2019, 10:09 AM IST
ನೋಯ್ಡಾ : ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ 28ರ ಹರೆಯದ ವ್ಯಕ್ತಿಯೋರ್ವ ತನ್ನ ಅಪಾರ್ಟ್ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಆಯತಪ್ಪಿ ಕೆಳ ಬಿದ್ದು ಮೃತಪಟ್ಟ ಘಟನೆ ಇಂದು ಮಂಗಳವಾರ ನಸುಕಿನ ವೇಳೆ ನಡೆದಿದೆ.
ನಸುಕಿನ 3 ಗಂಟೆಯ ವೇಳೆ ತನ್ನ ಮೊಬೈಲ್ನಲ್ಲಿ ಮಾತನಾಡುತ್ತಾ ಕಟ್ಟಡದಿಂದ ಕೆಳ ಬಿದ್ದು ಮೃತ ಪಟ್ಟ ವ್ಯಕ್ತಿಯನ್ನು ಸೆಕ್ಟರ್ 120ರ ಆಮ್ರಪಾಲಿ ಝೊಡಾಯಿಕ್ ಸೊಸೈಟಿಯ ನಿವಾಸಿ ವಿವೇಕ್ ಪರ್ಮಾರ್ ಎಂದು ಗುರುತಿಸಲಾಗಿದೆ.
ವಿವೇಕ್ ಪರ್ಮಾರ್ ಅವರ ತನ್ನ ಫ್ಲ್ಯಾಟಿನ ಬಾಲ್ಕನಿಯಲ್ಲಿ ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಕಾಲು ಜಾರಿ ಐದನೇ ಮಹಡಿಯಿಂದ ಕೆಳಗೆ ಬಿದ್ದರೆಂದು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರವ ಫೇಸ್-3 ಎಸ್ಎಚ್ಓ ಅಖೀಲೇಶ್ ತ್ರಿಪಾಠಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.