ಬೃಹತ್ ಅವಳಿ ಕಟ್ಟಡಗಳು ಕೇವಲ 10 ಸೆಕೆಂಡ್ ಗಳಲ್ಲಿ ಕಲ್ಲು ಮಣ್ಣಿನ ರಾಶಿ
1,200 ಕೋಟಿ ರೂ. ವ್ಯಯಿಸಿ ನಿರ್ಮಾಣ ಮಾಡಲಾಗಿದ್ದ ಕಟ್ಟಡಗಳು
Team Udayavani, Aug 28, 2022, 2:46 PM IST
ನೋಯ್ಡಾ: ಇಲ್ಲಿನ ಅಕ್ರಮ ಸೂಪರ್‌ಟೆಕ್ ಅವಳಿ ಕಟ್ಟಡಗಳನ್ನು ಭಾನುವಾರ ಮಧ್ಯಾಹ್ನ ಸುರಕ್ಷಿತವಾಗಿ ನೆಲಸಮ ಮಾಡಲಾಗಿದೆ. ಕುತುಬ್ ಮಿನಾರ್‌ಗಿಂತ ಎತ್ತರವಾಗಿದ್ದ ಕಟ್ಟಡಗಳು ಕೇವಲ 10 ಸೆಕೆಂಡ್ ಗಳಲ್ಲಿ ಕಲ್ಲು ಮಣ್ಣಿನ ರಾಶಿಯಾಗಿ ಕುಸಿದಿವೆ. ಭಾರಿ ಪ್ರಮಾಣದ ಧೂಳು ನಭೋ ಮಂಡಲದತ್ತ ವ್ಯಾಪಿಸಿದೆ.
ಮೂವರು ವಿದೇಶಿ ತಜ್ಞರು, ಭಾರತೀಯ ಬ್ಲಾಸ್ಟರ್ ಚೇತನ್ ದತ್ತಾ, ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಜನರು ಮಾತ್ರ ಸ್ಫೋಟಕ್ಕಾಗಿ ಬಟನ್ ಒತ್ತಲು ಹೊರಗಿಡಲಾಗಿದ್ದ ವಲಯದೊಳಗೆ ಉಳಿದಿದ್ದರು. 3,700 ಕೆಜಿ ಸ್ಫೋಟಕಗಳು ಕಟ್ಟಡ ಕೆಡವಲು ಬಳಸಿಕೊಳ್ಳಲಾಗಿದೆ. ಸುಮಾರು 20 ಕೋಟಿ ರೂ. ವ್ಯಯಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಮಾಣ ಕಾನೂನುಗಳ ಉಲ್ಲಂಘನೆಗಾಗಿ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಅವಳಿ ಕಟ್ಟಡಗಳನ್ನು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡು ಉರುಳಿಸಲಾಗಿದೆ.
#WATCH | Once taller than Qutub Minar, Noida Supertech twin towers, reduced to rubble pic.twitter.com/vlTgt4D4a3
— ANI (@ANI) August 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.