Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!
ಸಹಾಯಕ್ಕೆಂದು ಇಳಿದ ಇಬ್ಬರು ಸಿಲುಕಿಕೊಂಡು ಪರದಾಟ : ವಿಡಿಯೋ
Team Udayavani, Sep 21, 2024, 6:41 PM IST
ನೋಯ್ಡಾ:ನಗರದಲ್ಲಿ ಅಪಘಾತವೊಂದು ಸಂಭವಿಸಿದ್ದು ಫ್ಲೈಓವರ್‌ನ ಸಣ್ಣ ಭಾಗದಲ್ಲಿ ಮಹಿಳೆಯೊಬ್ಬರು ಸಿಲುಕಿಕೊಂಡು ಪರದಾಡಿದ ಘಟನೆ ಶನಿವಾರ(ಸೆ21) ನಡೆಯಿತು.
ಮಧ್ಯಾಹ್ನ ಮಹಿಳೆ ತನ್ನ ದ್ವಿಚಕ್ರ ವಾಹನದಲ್ಲಿ ಸೆಕ್ಟರ್ 62 ಕಡೆಗೆ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಪಿಲ್ಲರ್‌ನ ತೆರೆದ ಭಾಗಕ್ಕೆ ಬಿದ್ದಿದ್ದಾಳೆ. ಮಹಿಳೆಗೆ ಸಹಾಯ ಮಾಡಲೆಂದು ಇಬ್ಬರು ಆಯಕಟ್ಟಿನ ಇಳಿದರು ಆದರೆ ಅವರೂ ಅಲ್ಲಿ ಸಿಲುಕಿಕೊಂಡರು.
ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ಸ್ಕ್ರೇನ್ ಬಳಸಿ ಮೂವರನ್ನೂ ರಕ್ಷಿಸಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ ಮನೀಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
#WATCH | Uttar Pradesh: The scooty-riding girl who landed on the pillar base of the elevated road near Noida Sector 25, after she was hit by an unidentified vehicle, has now been rescued. The two men who were attempting to rescue her have also been rescued. All three of them have… pic.twitter.com/ZpEOwWSHE9
— ANI (@ANI) September 21, 2024
ಮಹಿಳೆಗೆ ಯಾವುದೇ ದೊಡ್ಡ ಮಟ್ಟದ ಗಾಯಗಳಾಗಿಲ್ಲ. ತತ್ ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು ಎಂದು ಡಿಸಿಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.