Newdelhi: ಅರೆಸೇನಾ, ಕೇಂದ್ರ ಸಂಸ್ಥೆಗಳಿಗೆ ಐಪಿಎಸ್ ಅಧಿಕಾರಿಗಳ ಕೊರತೆ!
Team Udayavani, Jun 12, 2024, 10:43 PM IST
ನವದೆಹಲಿ: ಐಪಿಎಸ್ ಅಧಿಕಾರಿಗಳ ಕೊರತೆಯಿಂದಾಗಿ ಕೇಂದ್ರ ಅರೆಸೇನಾ ಪಡೆ ಮತ್ತು ವಿವಿಧ ತನಿಖಾ ಸಂಸ್ಥೆಗಳಲ್ಲಿ 240 ಹಿರಿಯ ಪೊಲೀಸ್ ಅಧಿಕಾರಿಗಳ ಹುದ್ದೆಗಳು ಖಾಲಿ ಉಳಿದಿವೆ.
ಈ ಹುದ್ದೆಗಳಿಗೆ ಸಾಕಷ್ಟು ಹೆಸರುಗಳನ್ನು ಶಿಫಾರಸು ಮಾಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವು ಕೇಂದ್ರಾಡಳಿತ ಪ್ರದೇಶಗಳನ್ನು ಹೊರತುಪಡಿಸಿ, ರಾಜ್ಯಗಳಿಗೆ ಪತ್ರ ಬರೆದಿದೆ. ಕೇಂದ್ರ ಗುಪ್ತಚರದಳದಲ್ಲಿ ಅತಿ ಹೆಚ್ಚು ಒಂದು ಐಜಿ, 33 ಡಿಐಜಿ, 50 ಎಸ್ಪಿ ರ್ಯಾಂಕಿನ ಹುದ್ದೆಗಳು ಖಾಲಿ ಇದ್ದರೆ, ಎನ್ಐಎನಲ್ಲಿ ಒಂದು ಎಡಿಜಿ, 4 ಐಜಿ, 1 ಡಿಐಜಿ 13 ಎಸ್ಪಿ ಖಾಲಿ ಉಳಿದಿವೆ. ಇನ್ನು ಬಿಎಸ್ಎಫ್ನಲ್ಲಿ 6 ಐಜಿ ಮತ್ತು 10 ಡಿಜಿಐ ಹುದ್ದೆಗಳು ಭರ್ತಿಯಾಗಬೇಕಿವೆ. ಈ ಎಲ್ಲ ಹುದ್ದೆಗಳ ಭರ್ತಿಗೆ ಐಪಿಎಸ್ ಅಧಿಕಾರಿಗಳನ್ನು ಶಿಫಾರಸು ಮಾಡುವಂತೆ ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳಿಗೆ ತಿಳಿಸಿದೆ.
ಇದನ್ನೂ ಓದಿ: Marriage ಮುರಿದು ಬಿದ್ದರೆ ಅತ್ಯಾಚಾರ ಆರೋಪದಡಿ ವಿಚಾರಣೆ ಸಲ್ಲ: ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.