ನಟ ಸಂಜಯ್ ದತ್ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ
Team Udayavani, Apr 15, 2017, 7:47 PM IST
ಮುಂಬಯಿ : ಈಚೆಗಷ್ಟೇ ಮುಂಬಯಿ ಸರಣಿ ಬಾಂಬ್ ಸ್ಫೋಟದ ಅಪರಾಧಿಯಾಗಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದ ಬಾಲಿವುಡ್ ನಟ ಸಂಜಯ್ ದತ್ ಗೆ ಇದೀಗ ಹೊಸ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ನಲ್ಲಿ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವುದನ್ನು ತಪ್ಪಿಸಿಕೊಂಡಿರುವ ಸಂಜಯ್ ದತ್ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಎಎನ್ಐನಲ್ಲಿ ಮಾಡಲಾಗಿರುವ ಟ್ವೀಟ್ ಪ್ರಕಾರ ನಟ ಸಂಜಯ್ ದತ್ ಚಿತ್ರ ನಿರ್ಮಾಪಕ ಶಕೀಲ್ ನೂರಾನಿಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.
ವರದಿಯಾಗಿರುವಂತೆ ನಟ ಸಂಜಯ್ ದತ್ ಅವರು ನೂರಾನಿ ಅವರ ಒಂದು ಚಿತ್ರದಲ್ಲಿ ನಟಿಸಲು 50 ಲಕ್ಷ ರೂ. ಚಾರ್ಜ್ ಮಾಡಿದ್ದರು. ಆದರೆ ಸಿನೇಮಾ ಚಿತ್ರೀಕರಣವನ್ನು ಮಾಡಿ ಕೊಟ್ಟಿರಲಿಲ್ಲ.
ಕೆಲವು ವರದಿಗಳ ಪ್ರಕಾರ ಸಂಜಯ್ ದತ್ ಅವರು ನೂರಾನಿ ಅವರ ಚಿತ್ರಕ್ಕೆ ಕೇವಲ ಎರಡು ದಿನಗಳ ಶೂಟಿಂಗ್ನಲ್ಲಿ ಮಾತ್ರವೇ ಭಾಗಿಯಾಗಿದ್ದರು. ತತ್ಪರಿಣಾಮವಾಗಿ ಆತ ನೂರಾನಿಗೆ 1 ಕೋಟಿ ರೂ. ಪಾವತಿಸಬೇಕಾಗಿತ್ತು.
ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railways: “ವಂದೇ ಭಾರತ್’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ
Delhi; ಈಗ ಟೈಂ ಬಾಂಬ್! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ
Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!
Manipur; ಹಿಂಸೆ ಉಲ್ಬಣ: ಗೋಲಿಬಾರ್ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ
Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.