ರೀಟಾ ಬಹುಗುಣ ವಿರುದ್ಧ ವಾರಂಟ್
Team Udayavani, Oct 10, 2018, 8:40 AM IST
ಲಕ್ನೊ: ಉತ್ತರ ಪ್ರದೇಶ ಸಚಿವೆ ರೀಟಾ ಬಹುಗುಣ ಜೋಶಿ ವಿರುದ್ಧ ಅಲಹಾಬಾದ್‌ನ ಎಂಪಿ-ಎಮ್‌ಎಲ್‌ಎ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ. 2010ರಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಅವರು ವಿಧಾನಸಭೆಯೊಳಗೆ ನಿಯಮಬಾಹಿರ ಪ್ರವೇಶ ಪಡೆದಿದ್ದರು. ಈ ಸಂಬಂಧ ಕೇಸು ದಾಖಲಾಗಿತ್ತು. ಈ ವರೆಗೂ 12 ವಿಚಾರಣೆಗಳು ನಡೆದಿದ್ದು, ಅವರು ಯಾವ ವಿಚಾರಣೆಗೂ ಹಾಜರಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.