North India; ನಿಲ್ಲದ ಮಳೆ: 28ಕ್ಕೂ ಹೆಚ್ಚು ಮಂದಿಯ ಸಾವು
Team Udayavani, Aug 12, 2024, 12:43 AM IST
ಹೊಸದಿಲ್ಲಿ: ಉತ್ತರ ಹಾಗೂ ವಾಯವ್ಯ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿದಿದ್ದು, ಈ ರಾಜ್ಯಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 28ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಪಂಜಾಬಿನ ಹೋಷಿಯಾರ್‌ಪುರದ ಬಳಿ ನದಿಯಲ್ಲಿ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಮೃತಪ ಟ್ಟಿದ್ದಾರೆ. ಇನ್ನೂ ಇಬ್ಬರು ಕಾಣೆಯಾಗಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಹಾಗೂ ಭೂಕುಸಿತ ಪೀಡಿತ ಭಾಗಗಳಲ್ಲಿ 3 ಮಂದಿ ಸಾವಿಗೀಡಾಗಿದ್ದಾರೆ.
ಕಳೆದ 2 ದಿನಗಳಿಂದ ರಾಜಸ್ಥಾನದಲ್ಲಿ ಮಳೆ ಜೋರಾ ಗಿದ್ದು, ರವಿವಾರ 14 ಮಂದಿ ಅಸುನೀಗಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಳೆಗೆ ತಾಯಿ ಹಾಗೂ ಮಗ ಅಸುನೀಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲೂ ಮಳೆ ಹೆಚ್ಚಾಗಿದ್ದು, ಗುರುಗ್ರಾಮ-ದಿಲ್ಲಿ ಹೆದ್ದಾರಿ ಜಲಾವೃತ ಗೊಂಡು ವಾಹನ ಸವಾರರು ಪರದಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel ಬಯಸಿದರೆ ಕದನ ವಿರಾಮ: ಹಮಾಸ್ ನಾಯಕ
New Delhi: ಕೆನಡಾ ವಲಸಿಗರಲ್ಲಿ ಗುಜರಾತಿ ಭಾಷಿಗರಿಗೆ ಮೂರನೇ ಸ್ಥಾನ
TTD ಹೊಸ ಮಂಡಳಿ: ಕರ್ನಾಟಕ ಮೂಲದ ನಿವೃತ್ತ ಸಿಜೆಐ ದತ್ತುಗೆ ಸ್ಥಾನ
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.