North India ಮಂಜಿನ ಹೊದಿಕೆ ; ವಿಪರೀತ ಚಳಿ, ಝಾರ್ಖಂಡ್ ಶಾಲೆಗಳಿಗೆ ರಜೆ
Team Udayavani, Dec 22, 2023, 5:50 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿ, ಪಂಜಾಬ್, ಹರಿಯಾಣ ಸೇರಿ ಉತ್ತರ ಭಾರತದಲ್ಲಿ ಚಳಿಗಾಳಿ ತೀವ್ರಗೊಂಡಿದ್ದು, ದಟ್ಟ ಮಂಜು ಆವರಿಸಿದೆ. ಮುಂದಿನ 3 ದಿನಗಳಲ್ಲಿ ಪಂಜಾಬ್, ಹರಿಯಾಣ, ಅಸ್ಸಾಂ, ಮೇಘಾಲಯ, ನಾಗಾ ಲ್ಯಾಂಡ್, ಮಿಜೋರಾಂ, ಮಣಿಪುರ ಮತ್ತು ತ್ರಿಪುರಾದ ಹಲವು ಪ್ರದೇಶಗಳಲ್ಲಿ ದಟ್ಟ ಮಂಜು ಆವರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಜೆ ಘೋಷಣೆ: ವಿಪರೀತ ಚಳಿಯ ಕಾರಣ ಡಿ. 26ರಿಂದ 31ರ ವರೆಗೆ ಝಾರ್ಖಂಡ್‌ನ ಎಲ್ಲ ಸರಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಮ್ಮು – ಕಾಶ್ಮೀರದಲ್ಲಿ ತೀವ್ರ ಚಳಿಯ ಅವಧಿ “ಚಿಲ್ಲಾ-ಇ-ಕಲನ್’ ಗುರುವಾರ ದಿಂದ ಆರಂಭವಾಗಿದೆ. ಈ ಸಮಯದಲ್ಲಿ ಕಾಶ್ಮೀರದ ಹಲವು ಭಾಗಗಳು ಚಳಿಯಿಂದ ತತ್ತರಿಸಲಿದ್ದು, ನೀರು ಮಂಜುಗಡ್ಡೆಯಾಗಲಿದೆ. ಜ. 31 ರಂದು “ಚಿಲ್ಲಾ – ಇ – ಕಲನ್’ ಮುಗಿಯಲಿದೆ. ಇದೇ ವೇಳೆ ಮಂಗಳವಾರ ರಾತ್ರಿ ಶ್ರೀನಗರದಲ್ಲಿ -4.3 ಡಿ.ಸೆ., ಪಹಲ್ಗಾಮ್‌ನಲ್ಲಿ -5.8 ಡಿ.ಸೆ., ಗುಲ್ಮಾರ್ಗ್ ನಲ್ಲಿ -3.0 ಡಿ.ಸೆ. ಮತ್ತು ಕುಪ್ವಾರಾದಲ್ಲಿ -4.0 ಡಿ.ಸೆ. ದಾಖಲಾಗಿದೆ. ದಿಲ್ಲಿಯಲ್ಲಿ 6 ಡಿ.ಸೆ. ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.