ಉತ್ತರ ಕೊರಿಯಾ ಕ್ಷಿಪಣಿ: ಭಾರತಕ್ಕೂ ಸವಾಲು?
Team Udayavani, Dec 27, 2017, 6:20 AM IST
ನವದೆಹಲಿ: ಉತ್ತರ ಕೊರಿಯಾ ಹೊಂದಿರುವ ಅಣ್ವಸ್ತ್ರ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಭಾರತಕ್ಕೆ ಕೂಡ ತಲೆನೋವಾಗಲಿದೆಯೇ? ಹೌದು ಎನ್ನುತ್ತಿದೆ ವಿದೇಶಾಂಗ ಖಾತೆಯ ಉನ್ನತ ಮೂಲ. ಪಾಕಿಸ್ತಾನ ಮತ್ತು ಚೀನಾದಿಂದ ಹೇರಳವಾಗಿ ಅದಕ್ಕೆ ಸಂಬಂಧಿಸಿ ತಂತ್ರಜ್ಞಾನ ಮತ್ತು ವಸ್ತುಗಳು ಪೂರೈಕೆಯಾಗಿದ್ದರಿಂದಲೇ ಅಮೆರಿಕಕ್ಕೆ ಸೆಡ್ಡು ಹೊಡೆಯುವಂತೆ ತಾಂತ್ರಿಕವಾಗಿ ಬೆಳೆದು ನಿಂತಿರುವುದಕ್ಕೆ ಆ ರಾಷ್ಟ್ರಗಳೇ ಕಾರಣ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ಈ ಬಗ್ಗೆ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ. ಯಾವ ಪ್ರಮಾಣದಲ್ಲಿ ಎಷ್ಟು ಉತ್ತರ ಕೊರಿಯಾಕ್ಕೆ ನೆರವಾಗಿವೆ ಎನ್ನುವುದನ್ನು ಪತ್ತೆ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆಯಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ ಜ.16ರಂದು ವಾಂಕೂವರ್ನಲ್ಲಿ ಅಮೆರಿಕ, ಕೆನಡಾ, ಫ್ರಾನ್ಸ್ ನೇತೃತ್ವದಲ್ಲಿ ಮಾತು ಕತೆ ನಡೆಯಲಿದೆ. ಭಾರತಕ್ಕೂ ಆಹ್ವಾನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.