ಪಟಾಕಿ ನಿಷೇಧ ಯಾರ ವಿರುದ್ಧವಲ್ಲ: ಸುಪ್ರೀಂ
Team Udayavani, Oct 29, 2021, 7:20 AM IST
ಹೊಸದಿಲ್ಲಿ: ಪಟಾಕಿ ನಿಷೇಧ ಎಂಬ ನಿರ್ಣಯ ಯಾವುದೇ ಸಮುದಾಯದ ವಿರುದ್ಧ ಅಲ್ಲ. ಸಂತೋಷಪಡಬೇಕು ಎಂಬ ನೆಪದಲ್ಲಿ ಜನರ ಹಕ್ಕುಗಳ ಉಲ್ಲಂಘನೆಯಾಗುವುದರ ಬಗ್ಗೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾ| ಎಂ. ಆರ್. ಶಾ ಮತ್ತು ನ್ಯಾ| ಎ. ಎಸ್. ಬೋಪಣ್ಣ ಅವರ ನ್ನೊಳಗೊಂಡ ನ್ಯಾಯಪೀಠ ಪೂರ್ಣ ಪ್ರಮಾಣದಲ್ಲಿ ನ್ಯಾಯಾಲಯ ನೀಡಿದ ಆದೇಶ ಪಾಲನೆಯಾಗಲೇಬೇಕು ಎಂದಿದೆ.
“ಪಟಾಕಿ ನಿಷೇಧದಿಂದ ಜನರ ಸಂತೋಷಕ್ಕೆ ಧಕ್ಕೆಯಾಗುತ್ತದೆ ಎಂದು ಉತ್ಪಾದಕರು ಜನರ ಜೀವನದ ಜತೆ ಆಟವಾಡುವಂತೆಯೇ ಇಲ್ಲ. ಯಾವುದೇ ಸಮುದಾಯನ್ನು ಗುರಿಯಾಗಿರಿಸಿಕೊಂಡು ಇಂಥ ನಿರ್ಧಾರ ಕೈಗೊಂಡದ್ದು ಅಲ್ಲ. ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಕಠಿನ ಸಂದೇಶ ರವಾನಿಸಲು ಇಂಥ ಕ್ರಮ ಕೈಗೊಂಡಿದ್ದೇವೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.ಹಲವು ರಾಜ್ಯಗಳಲ್ಲಿ ನಿಷೇಧ ಜಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.