ಎಲ್ಲ ಅಂತರ್ ಧರ್ಮೀಯ ವಿವಾಹ ಲವ್ ಜೆಹಾದ್ ಅಲ್ಲ
Team Udayavani, Oct 20, 2017, 12:45 PM IST
ಕೊಚ್ಚಿ: ಎಲ್ಲ ಅಂತರ್ ಧರ್ಮೀಯ ವಿವಾಹಗಳು “ಲವ್ ಜೆಹಾದ್’ ಪ್ರಕರಣಗಳಿಗೆ ಸೇರಿದ್ದಲ್ಲ ಎಂದು ಎರ್ನಾಕುಳಂನಲ್ಲಿರುವ ಕೇರಳ ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.
ಕೇರಳದಲ್ಲಿ ಹಿಂದೂ ಯುವತಿಯರನ್ನು “ಲವ್ ಜೆಹಾದ್’ಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂಬ ಆರೋಪಗಳ ನಡುವೆಯೇ ಈ ಮಹತ್ವದ ಅಭಿಪ್ರಾಯವನ್ನು ಹೈಕೋರ್ಟ್ ವ್ಯಕ್ತಪಡಿಸಿದೆ. ಹಿಂದೂ ಯುವತಿ ಮತ್ತು ಮುಸ್ಲಿಂ ಸಮು ದಾಯಕ್ಕೆ ಸೇರಿದ ಯುವಕನ ವಿವಾಹ ಸಿಂಧು ಎಂದು ವಿಭಾಗೀಯ ನ್ಯಾಯಪೀಠ ಮಾನ್ಯ ಮಾಡಿದ ಸಂದರ್ಭದಲ್ಲಿ ಈ ರೀತಿ ಹೇಳಿದೆ.
“ಕೇರಳದಲ್ಲಿ ನಡೆಯುತ್ತಿರುವ ಯಾವುದೇ ಅಂತರ್ ಧರ್ಮೀಯ ವಿವಾಹಗಳನ್ನು ಲವ್ ಜೆಹಾದ್ ಎಂದೇ ಪರಿಗಣಿಸಲಾಗುತ್ತದೆ. ಇದು ನ್ಯಾಯಪೀಠಕ್ಕೆ ಆತಂಕ ತಂದಿದೆ. ಪತಿ-ಪತ್ನಿಯರ ನಡುವೆ ನೈಜ ಪ್ರೇಮವಿದ್ದರೂ ಇಂಥ ಘಟನೆಗಳನ್ನು ವೈಭವೀಕರಿಸಲಾಗುತ್ತಿದೆ. ಇದು ಸರಿಯಲ್ಲ. ಇದರಿಂದ ಸಮುದಾಯಗಳ ನಡುವೆ ಕಂದಕ ಹೆಚ್ಚಾಗುತ್ತದೆ. ಕೇರಳದಲ್ಲಿ ಅಂಥವುಗಳು ನಡೆಯಬೇಕೇ’ ಎಂದು ನ್ಯಾಯಪೀಠ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.