ಅಸ್ಸಾಂ ನಲ್ಲಿ ನಮ್ಮ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಲ್ಲ..!? : ಬಿಜೆಪಿ  

Team Udayavani, Mar 12, 2021, 2:01 PM IST

Not Congress, BJP Says This Party Is The Main Opponent In Assam

ಗುವಾಹಟಿ : ಅಸ್ಸಾಂ ನ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಇರುವಾಗ, ಆಡಳಿತ ಪಕ್ಷ ಬಿಜೆಪಿ, ಬದ್ರುದ್ದೀನ್ ಅಜ್ಮಲ್ ನೇತೃತ್ವದ ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್(AIUDF) ನಮ್ಮ ಪ್ರತಿ ಸ್ಪರ್ಧಿಯಾಗಿರಲಿದೆ ಹೊರತು ಕಾಂಗ್ರೆಸ್ ಅಲ್ಲ ಎಂದು  ಹೇಳಿದೆ.

ಅಸ್ಸಾಂ ನ ಸಂಪುಟ ಸಚಿವ, ಈಶಾನ್ಯ ರಾಜ್ಯದ ಪ್ರಮುಖ ಬಿಜೆಪಿ ನಾಯಕ ಹಿಮಂತ್ ಬಿಸ್ವಾ ಶರ್ಮಾ, ಲೋಕಸಭಾ ಸಂಸದ ಅಜ್ಮಲ್, ಅಸ್ಸಾಂ ನ ಮೂರು ಹಂತದ ಚುನಾವಣೆಯಲ್ಲಿ ನಿರ್ಣಾಯಕರಾಗಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.

ಓದಿ : ಕಾರ್ಯತಂತ್ರದ ಸಹಯೋಗವನ್ನು 5 ವರ್ಷಗಳ ತನಕ ವಿಸ್ತರಿಸಿಕೊಂಡ ನ್ಯೂಮಾಂಟ್, ಇನ್ಫೋಸಿಸ್ ..!

ಮೂರು ಹಂತಗಳಲ್ಲಿ ನಡೆಯುವ ಅಸ್ಸಾಂ ನ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್–AIUDF ನಡುವೆ ಸ್ಪರ್ಧೆ ನಡೆಯಲಿದೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಬದ್ರುದ್ದೀನ್ ಅಜ್ಮಲ್ ಸಂಸ್ಕೃತಿ ಹಾಗೂ ನಾಗರೀಕತೆಗೆ ಅಪಾಯಕಾರಿ ಎಂದು ಬಿಸ್ವಾ ಹೇಳಿದ್ದಾರೆ.

ಏತನ್ಮಧ್ಯೆ, ಈಗ ಕಾಂಗ್ರೆಸ್ ಹಾಗೂ AIUDF ಜೊತೆಯಾಗಿವೆ. ಅದು ಈಗ ಗುರುತಿನ ರಾಜಕೀಯವನ್ನು ಮಾತನಾಡುತ್ತಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಬಗ್ಗೆ ಮಾತಾಡುತ್ತಿದೆ ಎಂದು ನನಗನ್ನಿಸುತ್ತಿದೆ. ಅಸ್ಸಾಂ ನ್ನು ಉಳಿಸುವ ಯೋಚನೆ ಮಾಡುವುದಕ್ಕಿಂತ ಮೊದಲು ಕಾಂಗ್ರೆಸ್ ನನ್ನು ಉಳಿಸಿಕೊಳ್ಳಲು ಅವರು ಗಮನ ಹರಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಅಸ್ಸಾಂ ನ ರಾಜ್ಯ ಉಸ್ತುವಾರಿ ಬೈಜಯಂತ್ ಜಯ ಪಾಂಡಾ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಓದಿ : ವಿಡಿಯೋ ನೋಡಿ : ನಂಬಿಕೆಯಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನ ತಿಳಿಸಿದ ಹಕ್ಕಿ

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.