ಹೊಸ ಪಕ್ಷ ಇಲ್ಲ,ಎಸ್‌ಪಿ ಒಂದಾಗಿಯೇ ಇರಲಿದೆ: ಮುಲಾಯಂ ಸಿಂಗ್‌

Team Udayavani, Jan 11, 2017, 3:00 PM IST

4445.jpg

ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಕಲಹ ತೀವ್ರವಾಗಿರುವ ಬೆನ್ನಲ್ಲೇ ಪಕ್ಷವನ್ನು  ಒಗ್ಗಟ್ಟಾಗಿರಲು ಮುಲಾಯಂ ಸಿಂಗ್‌ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 

ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮುಲಾಯಂ ಸಿಂಗ್‌ ‘ನಮ್ಮ ಪಕ್ಷವನ್ನು ಕಟ್ಟಿ ಬೆಳೆಸಲು ಹಲವು ಹಿರಿಯರು ಶ್ರಮ ಪಟ್ಟಿದ್ದಾರೆ. ಹಲವು ಹೋರಾಟಗಳ ನಂತರ ಪಕ್ಷವನ್ನು ಕಟ್ಟಲಾಗಿದೆ. ಪಕ್ಷದ ಕಾರ್ಯಕರ್ತರು ಕಷ್ಟಗಳನ್ನು ಎದುರಿಸಿದ್ದಾರೆ. ನಾನು ತುರ್ತು ಪರಿಸ್ಥಿತಿಯ ವೇಳೆ ಜೈಲು ಪಾಲಾಗಿದ್ದೆ, ಆವಾಗ ಅಖೀಲೇಶ್‌ 2.5 ವರ್ಷದ ಮಗುವಿದ್ದ’ ಎಂದರು. 

‘ನಾನು ಎಲ್ಲವನ್ನೂ ದೇಶಕ್ಕಾಗಿ ಮಾಡುತ್ತಿದ್ದೇನೆ. ಬೇರೆ ಯಾವುದಕ್ಕಾಗಿ ನಾನು ಹೋರಾಡಲಿ’ ಎಂದು ಪ್ರಶ್ನಿಸಿದ ಮುಲಾಯಂ ‘ನಮ್ಮ ಪಕ್ಷವನ್ನು ಒಡೆಯಲು ಯಾರು ಕುತಂತ್ರ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ನಮ್ಮ ಪಕ್ಷ ಒಗ್ಗಟ್ಟಾಗಿ ಇರುವ ವಿಶ್ವಾಸ ನನಗಿದೆ .ಜನತೆ ಮತ್ತು ಕಾರ್ಯಕರ್ತರು ಪಕ್ಷವನ್ನು ಒಗ್ಗಟ್ಟಾಗಿ ಇಡಲಿದ್ದಾರೆ. ಪಕ್ಷದ ಹೆಸರಾಗಲಿ ಚಿಹ್ನೆಯಾಗಲಿ ಬದಲಾಗಲಿ, ನನ್ನ ಸೈಕಲ್‌ ಮಾತ್ರ ನನ್ನೊಂದಿಗೆ ಇರುತ್ತದೆ’ ಎಂದರು. 

ಟಾಪ್ ನ್ಯೂಸ್

Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು

Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

20-push-up

Push-Up: ಮೈ ಕೊಡವಿಕೊಂಡು ಎದ್ದು ನಿಲ್ಲಿಸುವ ಪುಶ್‌

Black Turmeric:ಕಪ್ಪು ಅರಿಶಿಣ ಬೆಳೆದು ಅಧಿಕ ಲಾಭ ಗಳಿಸಿದ ಧರೆಪ್ಪ;ಔಷಧ ತಯಾರಿಕೆಯಲ್ಲಿ ಬಳಕೆ

18-Cholesterol

ನೈಸರ್ಗಿಕವಾಗಿ ಅಧಿಕ ಕೊಲೆಸ್ಟ್ರಾಲ್ ಹೊರಹಾಕಲು 5 ಸೂಪರ್‌ಫುಡ್‌ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವ ಬಂಧನ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವನ ಬಂಧನ

1-railway

Delhi stampede: ರೈಲ್ವೆ ಇಲಾಖೆಗೆ ದೆಹಲಿ ಹೈ ಕೋರ್ಟ್ ತೀವ್ರ ತರಾಟೆ!

Chhaava ಎಫೆಕ್ಟ್:‌ಸಂಭಾಜಿ ಮಹಾರಾಜ್‌ ಕುರಿತು ಆಕ್ಷೇಪಾರ್ಹ ಮಾಹಿತಿ: ವಿಕಿಪಿಡಿಯಾಗೆ ನೋಟಿಸ್

1-wqwew

Mahakumbh; ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಮಾತ್ರವಲ್ಲ ಆಚಮನಕ್ಕೂ ಯೋಗ್ಯ: ಯೋಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು

Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು

Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು

Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ

Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.