ಮಿಸ್ ಯೂ ಪಾಪಾ : ಲಾಲುಗೆ ಹಿರಿಯ ಪುತ್ರ ತೇಜ್ ಪ್ರತಾಪ್ ಭಾವನಾತ್ಮಕ ಸಂದೇಶ
Team Udayavani, May 17, 2019, 4:12 PM IST
ಪಟ್ನಾ : ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಅವರು ತಮ್ಮ ತಂದೆಗೆ ಟ್ವಿಟರ್ ನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ.
“ಪಾಟಲೀಪುತ್ರ ರಾಲಿಯಲ್ಲಿ ನೀವು ಉಪಸ್ಥಿತರಿಲ್ಲದ ಕಾರಣಕ್ಕೆ ನನಗೆ ಮಾತನಾಡುವ ಅವಕಾಶವನ್ನೇ ನಿರಾಕರಿಸಲಾಯಿತು; ಐ ಮಿಸ್ ಯೂ ಪಾಪಾ” ಎಂದು ನೋವಿನಿಂದ ಟ್ವೀಟ್ ಮಾಡಿರುವ ತೇಜ್ ಪ್ರತಾಪ್ ಟ್ವೀಟ್ ಜತೆಗೆ ತಂದೆಯೊಂದಿಗಿನ ತನ್ನ ಕಟೌಟ್ ಚಿತ್ರವನ್ನು ಕೂಡ ಪೋಸ್ಟ್ ಮಾಡಿದ್ದಾರೆ.
ಲಾಲು ಅವರು ಪ್ರಕೃತ ಬಹುಕೋಟಿ ಮೇವು ಹಗರಣದ ಅಪರಾಧಿಯಾಗಿ ರಾಂಚಿಯಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.