ಸೇವೆಯಲ್ಲಿ ಮುಂದುವರಿವ ಇಚ್ಛೆ ಇಲ್ಲ: ರೋಹಟಗಿ
Team Udayavani, Jun 12, 2017, 2:14 PM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ನಲ್ಲಿ ಅಟಾರ್ನಿ ಜನರಲ್ ಆಗಿರುವ ಮುಕುಲ್ ರೋಹಟಗಿ ಅವರು, ತಮಗೆ ಈ ಹುದ್ದೆಯಲ್ಲಿ ಮುಂದುವರಿಯುವ ಇಚ್ಛೆ ಇಲ್ಲ ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. 2014ರಲ್ಲಿ ನೇಮಕವಾಗಿದ್ದ ರೋಹಟಗಿ ಅವರ ಅವಧಿ ಜೂ.6ರಂದು ಕೊನೆಗೊಂಡಿದೆ. ಜೂ.3ರಂದು ಅವರ ಅಧಿಕಾರಾವಧಿ ವಿಸ್ತರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿತ್ತು. ‘ಆದರೆ ತಮಗೆ ಹುದ್ದೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ, ಖಾಸಗಿಯಾಗಿ ನ್ಯಾಯವಾದಿಯಾಗಿ ಮುಂದುವರಿಯುತ್ತೇನೆ’ ಎಂದವರು ಪತ್ರದಲ್ಲಿ ಹೇಳಿದ್ದಾರೆ. ಅವರ ಪತ್ರದ ಬೆಳವಣಿಗೆಗಳ ಬಗ್ಗೆ ತಮಗಾವುದೇ ಮಾಹಿತಿ ಇಲ್ಲ ಎಂದು ಕಾನೂನು ಸಚಿವಾಲಯದ ಮೂಲಗಳು ಹೇಳಿವೆ.
‘ಅಟಲ್ ಸರಕಾರದ ಅವಧಿಯಲ್ಲಿ 5 ವರ್ಷ, ಮೋದಿ ಅವರ ಕಾರ್ಯಾವಧಿಯಲ್ಲಿ 3 ವರ್ಷ ಅಟಾರ್ನಿಯಾಗಿ ಕೆಲಸ ಮಾಡಿದ್ದೇನೆ. ಸರಕಾರದೊಂದಿಗೆ ಉತ್ತಮ ಸಂಬಂಧವಿದೆೆ. ಆದ್ದರಿಂದಲೇ ಅಧಿಕಾರಾವಧಿ ಮುಂದುವರಿಸದಂತೆ ಕಳೆದ ತಿಂಗಳೇ ಪತ್ರ ಬರೆದಿದ್ದೇನೆ’ ಎಂದಿದ್ದಾರೆ ರೋಹಟಗಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.