ಏರಿಂಡಿಯಾ, ಜೆಟ್ ಸಹಿತ ಹಲವು ಸಂಸ್ಥೆಗಳು ನಷ್ಟದಲ್ಲಿ: ಸಚಿವ ಪ್ರಭು
Team Udayavani, Aug 14, 2018, 6:15 PM IST
ಹೊಸದಿಲ್ಲಿ : ಏರಿಂಡಿಯಾ ವಿಮಾನ ಯಾನ ಸಂಸ್ಥೆ ತನ್ನ ನೌಕರರಿಗೆ ಜುಲೈ ತಿಂಗಳ ಸಂಬಳವನ್ನು ಇನ್ನೂ ಪಾವತಿಸಿಲ್ಲ. ಇದೇ ರೀತಿ ಜೆಟ್ ಏರ್ ವೇಸ್ ಕೂಡ ತೀವ್ರ ಹಣಕಾಸು ಬಿಕ್ಕಟ್ಟನ್ನು ಎದುರಿಸುತ್ತಿದೆ.
ಇದೇ ರೀತಿ ಜಗತ್ತಿನ ಹಲವಾರು ವಿಮಾನ ಯಾನ ಸಂಸ್ಥೆಗಳು ಕೂಡ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ. ಇದಕ್ಕೆ ಮುಖ್ಯ ಕಾರಣ ನಿರಂತವಾಗಿ ಏರುತ್ತಿರುವ ವೈಮಾನಿಕ ಇಂಧನ ದರಗಳು ಎಂದು ನಾಗರಿಕ ವಾಯು ಯಾನ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
ಇಂಡಿಯನ್ ಏರ್ಲೈನ್ಸ್ ಸಂಸ್ಥೆ ಮಾತ್ರವೇ ನಷ್ಟಕ್ಕೆ ಗುರಿಯಾಗಿಲ್ಲ; ವಿಶ್ವದ ಅನೇಕ ವಿಮಾನ ಯಾನ ಸಂಸ್ಥೆಗಳು ನಷ್ಟಕ್ಕೆ ಗುರಿಯಾಗಿವೆ ಎಂದು ಸಚಿವ ಸುರೇಶ್ ಪ್ರಭು ಹೇಳಿದರು.
ವೈಮಾನಿಕ ಇಂಧನ ಬೆಲೆಗಳಲ್ಲಿ ಕ್ಷಿಪ್ರಗತಿಯಲ್ಲಿ ಆಗುತ್ತಿರುವ ಏರಿಳಿತಗಳನ್ನು ಸಮರ್ಪಕವಾಗಿ ಮತ್ತು ತ್ವರಿತವಾಗಿ ಅರಗಿಸಿಕೊಳ್ಳಲು ವಿಮಾನ ಯಾನ ಸಂಸ್ಥೆಗಳಿಗೆ ಆಗುತ್ತಿಲ್ಲ; ಆದುದರಿಂದಲೇ ಅವು ನಷ್ಟವನ್ನು ಅನುಭವಿಸುತ್ತಿವೆ ಎಂದು ಸಚಿವ ಪ್ರಭು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.