Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
Team Udayavani, Apr 30, 2024, 11:54 PM IST
ಚಂಪಾ: ಮುಸ್ಲಿಮರಿಗೆ ಮಾತ್ರವೇ ಹೆಚ್ಚು ಮಕ್ಕಳಿರುವುದೇ? ನನಗೂ ಐವರು ಮಕ್ಕಳಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಛತ್ತಿಸ್ಗಢದ ಜಂಜಿರ್-ಚಂಪಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಬರಲಿದೆ. ಸೋಲಿನ ಭಯದಿಂದ ಮೋದಿ ಅವರು ಮಂಗಳಸೂತ್ರ ಮತ್ತು ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ದೂರಿದರು. ಪ್ರಧಾನಿ ಮೋದಿ ಕಾಂಗ್ರೆಸ್ನವರು ಆಸ್ತಿ ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುತ್ತಾರೆ ಎಂದು ಪ್ರಧಾನಿ ಟೀಕೆಗೆ ಈ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ 55 ವರ್ಷಗಳ ಕಾಲ ದೇಶ ವನ್ನು ಆಳಿದೆ. ನಾವು ಎಂದಾದರು ಮಂಗಳಸೂತ್ರ ಕಸಿದುಕೊಂಡಿದ್ದೇವೆಯೇ? ಹೆಚ್ಚುವರಿ ತೆರಿಗೆ ವಿಧಿಸಿದ್ದೇವೆಯೇ? ಇ.ಡಿ., ಸಿಬಿಐ ಬಳಸಿಕೊಂಡು ಜನರನ್ನು ಜೈಲಿಗೆ ಅಟ್ಟಿದ್ದೇವೆಯೇ?’ ಎಂದು ಪ್ರಶ್ನಿಸಿದರು. “ಬಿಜೆಪಿಯು ಬಡವರ ಬಗ್ಗೆ ಮಾತನಾಡುತ್ತದೆ. ಆದರೆ ಅವರ ಆಡಳಿತದಲ್ಲಿ ಕೇವಲ ಅಂಬಾನಿ ಮತ್ತು ಅದಾನಿ ಅವರ ಆದಾಯ ಏರಿಕೆಯಾಗಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.