UCC ವಿರೋಧವಿಲ್ಲ,ಆದರೆ ಬೆಂಬಲಿಸುವುದಿಲ್ಲ…: ಬಿಎಸ್ಪಿ ನಾಯಕಿ ಮಾಯಾವತಿ
Team Udayavani, Jul 2, 2023, 12:42 PM IST
ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಮ್ಮ ಪಕ್ಷ (ಬಿಎಸ್‌ಪಿ) ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ ಆದರೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ, ಈ ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ ಎಂದರು.
ಯುಸಿಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕಿತ್ತು. ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲಾ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ ಎಂದು ಹೇಳಿದರು.
#WATCH | On the Uniform Civil Code, BSP national president Mayawati, says “Our party (BSP) is not against the implementation of UCC but we do not support the way BJP is trying to implement Uniform Civil Code in the country. It is not right to politicise this issue and forcefully… pic.twitter.com/PzVXgVEneG
— ANI (@ANI) July 2, 2023
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.