ಅಯ್ಯಪ್ಪ ದೇಗುಲ:ಪ್ರತ್ಯೇಕ ಕಾನೂನು ಸಾಧ್ಯವಿಲ್ಲ
Team Udayavani, Nov 4, 2019, 8:07 PM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ವಿಧಾನಸಭೆಯಲ್ಲಿ ಯಾವುದೇ ಪ್ರತ್ಯೇಕ ಕಾನೂನು ತರಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಷ್ಟನೆ ನೀಡಿದ್ದಾರೆ.
ಜಲ್ಲಿಕಟ್ಟು, ಕಂಬಳ ರೀತಿ ಅಯ್ಯಪ್ಪ ದೇವಾಲಯಕ್ಕೆ ಸ್ತ್ರೀಯರ ಪ್ರವೇಶ ಕುರಿತು ರಾಜ್ಯದಲ್ಲಿ ಸುಪ್ರೀಂ ಕೋರ್ಟ್‌ಗೆ ವಿರುದ್ಧವಾಗಿ ಕಾನೂನು ರೂಪಿಸುವುದನ್ನು ಅವರು ಅಲ್ಲಗೆಳೆದಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪನ್ನು ಪಾಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಮಹಿಳೆಯರ ಪ್ರವೇಶ ನಿರಾಕರಣೆಯು ಅವರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಯಾವುದೇ ಮಹಿಳೆಯನ್ನು ದೇಗುಲ ಪ್ರವೇಶಕ್ಕೆ ರಾಜ್ಯ ಸರ್ಕಾರ ಬಲವಂತ ಮಾಡುವುದಿಲ್ಲ. ಅವರು ಇಚ್ಛಿಸಿದರೆ ಹೋಗಬಹುದು ಎಂದು ತಿಳಿಸಿದ್ದಾರೆ.
ಮುಟ್ಟಿನ ಕಾರಣದಿಂದ 10ರಿಂದ 50 ವರ್ಷದೊಳಗೆ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇದೇ ತಿಂಗಳೊಳಗೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.