ನೋಟು ರದ್ದತಿ ಮೋದಿ ದಿಟ್ಟ ಕ್ರಮ: ಗೂಗಲ್ ಸಿಇಒ ಪಿಚೈ
Team Udayavani, Jan 6, 2017, 3:45 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧದ ಕ್ರಮವು ಅತ್ಯಂತ ದಿಟ್ಟತನದ ಕ್ರಮವಾಗಿದೆ ಎಂದು ಗೂಗಲ್ನ ಭಾರತ ಸಂಜಾತ ಮುಖ್ಯಸ್ಥ ಸುಂದರ್ ಪಿಚೈ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಭ್ರಷ್ಟಾಚಾರ, ಕಪ್ಪು ಹಣ, ಭಯೋತ್ಪಾದ ನೆಗೆ ಒದಗುವ ಹಣದ ವಿರುದ್ಧ ಗುರಿ ಇರಿಸಿ ಮೋದಿ ನಡೆಸಿರುವ ಈ ದಾಳಿಯು ಅತ್ಯಂತ ಧೀರತನಲ್ಲಾಗಿದ್ದು ದೇಶವನ್ನು ಡಿಜಿಟಲ್ ಪಾವತಿಯತ್ತ ಮುನ್ನಡೆಸುವ ಅಮೋಘ ಕ್ರಮವಾಗಿದೆ ಎಂದು ಪಿಚೈ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಈ ನಡುವೆ, ಗುರುವಾರ ಪಿಚೈ ಅವರು ಐಐಟಿ ಖರಗಪುರಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್ರನ್ನು ಬದಲಿಸಿ ಕಾಂಗ್ರೆಸ್ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.