ನಮ್ಮ ಪ್ರತಿ ಹೆಜ್ಜೆಗೂ ಸಾಥ್ ನೀಡಿ, ವಿಶ್ವಾಸ ತುಂಬಿದ್ದೀರಿ: ಮೋದಿ@3
Team Udayavani, May 26, 2017, 6:54 PM IST
ಗುವಾಹಟಿ: ನಮಗೆ ದೇಶದ ಮೂಲೆ, ಮೂಲೆಯೂ ದೆಹಲಿಯೇ. ನೀವು ನಮಗೆ ಪೂರ್ಣ ಬಹುಮತದ ಸರ್ಕಾರ ನೀಡಿದ್ದೀರಿ. ನಾವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ. ಆದರೆ ಹಿಂದಿನ ಸರ್ಕಾರಕ್ಕೆ ಅದು ಕೇಳಿಸುತ್ತಿರಲಿಲ್ಲ. 2022ರ ವೇಳೆಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕೇಂದ್ರ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಬೃಹತ್ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಅಸ್ಸಾಮಿ ಭಾಷೆಯೊಂದಿಗೆ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದರು.
ಜನಸಾಮಾನ್ಯರ ಸಂಕಷ್ಟದ ಬಗ್ಗೆ ನನಗೆ ಸ್ವತಃ ಅನುಭವವಿದೆ. ನೋಟು ನಿಷೇಧ ಅತ್ಯಂತ ಕಠಿಣ ನಿರ್ಧಾರವಾಗಿತ್ತು. ಆದರೆ ರಾಜಕೀಯ ನಾಯಕರು ಆಕ್ರೋಶ ಹುಟ್ಟುಹಾಕಲು ಏನೆಲ್ಲಾ ಮಾಡಿದರು. ಎಂತಹ ಬಲಿಷ್ಠ ಸರ್ಕಾರವಾಗಿದ್ದರೂ ಭಸ್ಮವಾಗಿ ಹೋಗಬೇಕಿತ್ತು ಎಂದು ಹೇಳುವ ಮೂಲಕ ವಿಪಕ್ಷಗಳಿಗೆ ಟಾಂಗ್ ನೀಡಿದರು.
ನಾನು ಸಣ್ಣ ವ್ಯಕ್ತಿ ಹಾಗಾಗಿ ಸಣ್ಣ ಸಣ್ಣ ವ್ಯಕ್ತಿಗಳಿಗಾಗಿ ನಾನು ದೊಡ್ಡ ದೊಡ್ಡ ಕೆಲಸ ಮಾಡುತ್ತಿದ್ದೇನೆ. ಪ್ರತಿ ಸಮಯದಲ್ಲೂ ಭಾರತೀಯರು ನನಗಿಂತ ಒಂದು ಹೆಜ್ಜೆ ಮುಂದಿರುತ್ತಿದ್ದರು. ಆದರೆ ಕೋಟಿ ಕೋಟಿ ಸಂಕಷ್ಟಗಳ ನಡುವೆಯೂ ನೀವು ನನಗೆ ಹೆಗಲು ಕೊಟ್ಟಿದ್ದೀರಿ. ಇದೇ ನನಗೆ ಪ್ರೇರಣೆ. ಮನಸರ್ಪಿತ, ಧನಸರ್ಪಿತ ಇದಕ್ಕಿಂತ ನನಗೆ ಬೇರೇನು ಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.