ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ನಿರಾಳ : ಪ್ರಣಾಳಿಕೆ
Team Udayavani, Apr 2, 2019, 5:48 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಕಾಶ್ಮೀರದ ಸಾಂವಿಧಾನಿಕ ಸ್ಥಾನಮಾನ ಬದಲಾಗದಂತೆ ಕಾಂಗ್ರೆಸ್ ಪಕ್ಷ ನೋಡಿಕೊಳ್ಳಲಿದೆ.
ಹಾಗೆಯೇ ಜಮ್ಮು ಕಾಶ್ಮೀರದಲ್ಲಿ ಈಗ ಚಾಲ್ತಿಯಲ್ಲಿರುವ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯಿದೆಯನ್ನು ಪರಾಮರ್ಶಿಸಲಿದೆ.
ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆಗೊಳಿಸಿರುವ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆ ನೀಡಿದೆ.
ಹಮ್ ನಿಭಾಯೇಂಗೇ ಎಂಬ ಶೀರ್ಷಿಕೆಯ 55 ಪುಟಗಳ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ಇಂದು ಮಂಗಳವಾರ ಬಿಡುಗಡೆಗೊಳಿಸಿತು.
ಈ ದಾಖಲೆ ಪತ್ರದಲ್ಲಿ ಕಾಂಗ್ರೆಸ್, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಿಗೆ ಪ್ರತ್ಯೇಕ ವಿಭಾಗಗಳನ್ನೇ ಮೀಸಲಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!
Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ
Maharashtra: ಕ್ವಿಂಟಲ್ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.