ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ಸತತ ಎರಡನೇ ಬಾರಿಗೆ ದಾಖಲೆ ಸಂಗ್ರಹ

Team Udayavani, Dec 1, 2021, 11:00 PM IST

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ಹೊಸದಿಲ್ಲಿ: ಕೊರೊನಾ ಮೂರನೇ ಅಲೆ ಬಾಧಿ ಸದ ಪರಿ ಣಾಮ ನವೆಂಬ ರ್‌ ನಲ್ಲಿ ದೇಶದ ಅರ್ಥ ವ್ಯ ವಸ್ಥೆ ಮತ್ತಷ್ಟು ಸುಧಾ ರಿ ಸಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ತಿಂಗಳ ಜಿಎ ಸ್‌ಟಿ ಸಂಗ್ರಹ ದಾಖಲೆಯ 1,31,526 ಕೋಟಿ ರೂ. ಆಗಿದೆ.

ಜಿಎಸ್‌ಟಿ ವ್ಯವಸ್ಥೆ ಜಾರಿಗೆ ಬಂದ ಅನಂತರ  ಅತ್ಯಧಿಕ ಮೊತ್ತ ಸಂಗ್ರಹವಾಗುತ್ತಿರುವುದು ಇದು ಎರಡನೇ ಬಾರಿ.

ಜಿಎಸ್‌ಟಿ ಹೆಚ್ಚಳದಿಂದಾ ಗಿ ಶೇ. 25ರಷ್ಟು ಆದಾಯ ಹೆಚ್ಚಳವಾಗಿದೆ. ದೇಶದ ಅರ್ಥವ್ಯವಸ್ಥೆ ನಿಧಾನಕ್ಕೆ ಸರಿದಾರಿಗೆ ಬರುತ್ತಿದೆ ಎಂಬುದನ್ನು ಈ ಅಂಶ ಪುಷ್ಟೀಕರಿಸುತ್ತಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಬುಧವಾರ ಹೇಳಿಕೊಂಡಿದೆ.

ಇದರ ಜತೆಗೆ ಸತತ 5ನೇ ಬಾರಿಗೆ ಜಿಎಸ್‌ಟಿ ಸಂಗ್ರಹ 1 ಲಕ್ಷ ಕೋಟಿ ರೂ. ಮೊತ್ತ ದಾಟಿರುವುದು ವಿಶೇಷ. ಅಕ್ಟೋಬರ್‌ನಲ್ಲಿ 1.30 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಹೀಗಾಗಿ ಸತತ 2ನೇ ಬಾರಿಗೆ ಜಿಎಸ್‌ಟಿ ಮೊತ್ತ ಸಂಗ್ರಹವಾಗಿದೆ.

ಇದನ್ನೂ ಓದಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಕಳೆದ ಎಪ್ರಿಲ್‌ನಲ್ಲಿ 1.41 ಲಕ್ಷ ಕೋಟಿ ರೂ. ಸಂಗ್ರಹವಾದದ್ದು ಇದುವರೆಗಿನ ಅತ್ಯಂತ ದೊಡ್ಡ ಮೊತ್ತದ ಜಿಎಸ್‌ಟಿ ಸಂಗ್ರಹವಾಗಿದೆ. ಮತ್ತೊಂದು ಪ್ರಧಾನ ಅಂಶವೆಂದರೆ ಕಳೆದ ತಿಂಗಳು ಸಂಗ್ರಹವಾಗಿರುವ ಆದಾಯ 2020ರ ನವೆಂಬರ್‌ಗೆ ಹೋಲಿಸಿದರೆ ಶೇ. 25ರಷ್ಟು ಅಧಿಕ. 2019-20ನೇ ಸಾಲಿಗೆ ಹೋಲಿಸಿದರೆ ಶೇ. 27ರಷ್ಟು ಹೆಚ್ಚು ಎಂದು ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.