ಕೆನಾಡದ ಗ್ರೇಟರ್ ಟೊರೊಂಟೊದ ರಸ್ತೆಗಳಲ್ಲಿ ಮೋದಿ ಭಾವಚಿತ್ರವಿರುವ ಫ್ಲೆಕ್ಸ್.! ಯಾಕೆ..?

Team Udayavani, Mar 11, 2021, 3:40 PM IST

11-4

ಟೊರೊಂಟೊ:  ದೇಶದಾದ್ಯಂತ ಕೋವಿಡ್ ಲಸಿಕೆ ಆಂದೋಲನ ನಡೆಯುತ್ತಿದೆ ಮತ್ತು ವಿದೇಶಗಳಿಗೂ ಲಸಿಕೆಯನ್ನು ಪೂರೈಸುತ್ತಿದೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಭಾರತ ಕೈಗೊಂಡ ಕ್ರಮಗಳಿಗೆ ಹಾಗೂ ಲಸಿಕೆ ಅಭಿಯಾನಕ್ಕೆ ದೇಶ ವಿದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ದೇಶದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕೆನಡಾದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಗ್ರೇಟರ್ ಟೊರೊಂಟೊದ ರಸ್ತೆಗಳ ಬದಿಯಲ್ಲಿ ನರೇಂದ್ರ ಮೋದಿ ಅವರ ದೊಡ್ಡ ದೊಡ್ಡ ಫ್ಲೆಕ್ಸ್ ಗಳನ್ನು ಹಾಕಿ ಕೃತಜ್ಞತೆಯನ್ನು ಸಲ್ಲಿಸಲಾಗಿದೆ.

ಓದಿ : ಕೋವಿಡ್ 19 ಸೋಂಕು ಹೆಚ್ಚಳ; ಮಾರ್ಚ್ 15ರಿಂದ 21ರವರೆಗೆ ನಾಗ್ಪುರದಲ್ಲಿ ಲಾಕ್ ಡೌನ್ ಜಾರಿ

ಪ್ರಧಾನಿ ಮೋದಿಯವರ ಭಾವಚಿತ್ರ ಹೊಂದಿರುವ ಫ್ಲೆಕ್ಸ್ ಗಳನ್ನು ಹಾಕುವ ಮೂಲಕ ಕೋವಿಡ್ ಲಸಿಕೆಯನ್ನು ಪೂರೈಸಿದ ಕಾರಣಕ್ಕೆ ಅಲ್ಲಿನ ಜನರು ಪ್ರಧಾನಿ ಮೋದಿಯವರಿಗೆ ಧನ್ಯವಾದವನ್ನು ಸಮರ್ಪಿಸುತ್ತಿದ್ದಾರೆ.

ಭಾರತ ಇತ್ತೀಚೆಗೆ ಕೆನಡಾ, ನೇಪಾಳ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಒದಗಿಸಿತ್ತು.

ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಲಸಿಕೆಯ ಐದು ಲಕ್ಷ ಡೋಸ್ ಗಳನ್ನು ಕೆನಡಾಕ್ಕೆ ತಲುಪಿದೆ ಎಂದು ಇತ್ತೀಚೆಗೆ ಕೆನಡಾದ ಸಚಿವ ಅನಿತಾ ಆನಂದ್ ಹೇಳಿದ್ದರು.

ಕೋವಿಡ್ ವಿರುದ್ಧ ಹೋರಾಡುವುದಕ್ಕೆ ಲಸಿಕೆಯನ್ನು ನೀಡುವಂತೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದರು.  ಈ ಕುರಿತು ಪ್ರತಿಕ್ರಿಯಿಸಿದ್ದ ಭಾರತ, ಕೆನಡಾ ಕೇಳಿದ ಕೋವಿಡ್ ಲಸಿಕೆಯ ಪ್ರಮಾಣವನ್ನು ಪೂರೈಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಭರವಸೆ ನೀಡಿತ್ತು.

ಓದಿ : ಶಿವರಾತ್ರಿಗೆ ಶಿವಣ್ಣನ ಭರ್ಜರಿ ಗಿಫ್ಟ್…ಹ್ಯಾಟ್ರಿಕ್ ಹೀರೋನ 125ನೇ ಸಿನಿಮಾ ಘೋಷಣೆ

ಟಾಪ್ ನ್ಯೂಸ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.