![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Feb 8, 2018, 11:28 PM IST
ಹೊಸದಿಲ್ಲಿ: ಮಸೀದಿ, ಮಂದಿರಗಳಲ್ಲಿ ಲೌಡ್‌ಸ್ಪೀಕರ್‌ಗಳ ಬಳಕೆಯಿಂದ ಜನರಿಗೆ ಕಿರಿಕಿರಿಯಾಗುತ್ತಿದೆ ಎಂದು ಆಕ್ಷೇಪಿಸಿದ್ದ ಗಾಯಕ ಸೋನು ನಿಗಮ್‌ಗೆ ಇದೀಗ ಸಾಹಿತಿ ಜಾವೇದ್ ಅಖ್ತರ್ ಕೂಡ ದನಿಗೂಡಿಸಿದ್ದಾರೆ. ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ಲೌಡ್‌ಸ್ಪೀಕರ್ ಬಳಕೆ ವಿರೋಧಿಸುವ ಸೋನು ನಿಗಂ ಸೇರಿದಂತೆ ಎಲ್ಲರನ್ನೂ ನಾನು ಬೆಂಬಲಿಸುತ್ತೇನೆ. ಯಾವುದೇ ಜನವಸತಿ ಪ್ರದೇಶದಲ್ಲಿ ಲೌಡ್‌ಸ್ಪೀಕರ್‌ಗಳನ್ನು ಬಳಸಬಾರದು ಎಂದು ಜಾವೇದ್ ಟ್ವೀಟ್ ಮಾಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.