ಇನ್ನು ಕನ್ನಡದಲ್ಲೇ ಡಿಗ್ರಿ ಓದಿ; ದೇಶಾದ್ಯಂತ ಪ್ರಾದೇಶಿಕ ಭಾಷೆಗಳ ಕೋರ್ಸ್‌


Team Udayavani, Nov 22, 2022, 8:10 AM IST

1-sadasd

ನವದೆಹಲಿ: ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ದೇಶಾದ್ಯಂತ ವಾಣಿಜ್ಯ, ಮಾನವಿಕ, ವಿಜ್ಞಾನ ಸೇರಿದಂತೆ ಎಲ್ಲಾ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ ಗಳನ್ನು ಪ್ರದೇಶಿಕ ಭಾಷೆಗಳಲ್ಲಿ ಆರಂಭಿಸಲು ಯುಜಿಸಿ ಮುಂದಾಗಿದೆ. ಈ ಸಂಬಂಧ ಯೋಜನೆಯೊಂದನ್ನು ಸಿದ್ಧಪಡಿಸಲು ಭಾರ ತೀಯ ಭಾಷಾ ಪ್ರಾಧಿಕಾರದ ಸಹಯೋಗದಲ್ಲಿ ಶೀಘ್ರ ಉನ್ನತ ಸಮಿತಿಯೊಂದನ್ನು ರಚಿಸಲು ಯುಜಿಸಿ ತೀರ್ಮಾನಿಸಿದೆ.

2020ರ ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಪ್ರಾದೇಶಿಕ ಭಾಷೆಗಳನ್ನು ಶಿಕ್ಷಣ ಮಾಧ್ಯಮವನ್ನಾಗಿ ಪರಿಚಯಿ ಸಲು ಕೇಂದ್ರ ಸರ್ಕಾರದ ಅನೇಕ ಉಪಕ್ರಮಗಳಲ್ಲಿ ಇದು ಕೂಡ ಒಂದಾಗಿದೆ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸ್‌ಗಳ ಪಠ್ಯಪುಸ್ತಕಗಳನ್ನು ಕೇಂದ್ರ ಸರ್ಕಾರ ಹೊರತಂದಿದೆ. “ಸೂಕ್ತ ಪಠ್ಯಪುಸ್ತಕಗಳಿಲ್ಲದೆ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಆರಂಭಿಸಲು ವಿಶ್ವವಿದ್ಯಾಲಯಗಳಿಗೆ ಸಾಧ್ಯವಾಗುವುದಿಲ್ಲ,’ ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೀಶ್‌ ಕುಮಾರ್‌ ಹೇಳಿದರು.

ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಗುಣಮಟ್ಟದ ಪಠ್ಯಪುಸ್ತಕಗಳನ್ನು ಒದಗಿಸಲು ಪ್ರಸ್ತಾವಿತ ಉನ್ನತ ಸಮಿತಿಯು ಕೆಲಸ ಮಾಡಲಿದೆ.-ಚ.ಮು. ಕೃಷ್ಣ ಶಾಸ್ತ್ರಿ, ಭಾರತೀಯ ಭಾಷಾ ಪ್ರಾಧಿಕಾರದ ಅಧ್ಯಕ್ಷ

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.