ಶಿ-ಬಾಕ್ಸ್ ಪೋರ್ಟಲ್‌ಗೆ ಸಚಿವೆ ಮನೇಕಾ ಚಾಲನೆ
Team Udayavani, Nov 8, 2017, 2:30 PM IST
ನವದೆಹಲಿ: ಉದ್ಯೋಗ ಸ್ಥಳದಲ್ಲಿ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸಿದರೆ ಆನ್‌ಲೈನ್ ಮೂಲಕ ದೂರು ನೀಡಬಹುದಾದಂಥ ಪೋರ್ಟಲ್ “ಶಿ-ಬಾಕ್ಸ್’ (ಸೆಕ್ಷುಯಲ್ ಹರ್ಯಾಸ್‌ಮೆಂಟ್ ಎಲೆಕ್ಟ್ರಾನಿಕ್ ಬಾಕ್ಸ್)ಗೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಚಾಲನೆ ನೀಡಿದ್ದಾರೆ. ಇದಕ್ಕೂ ಮೊದಲು, ಈ ಸೌಲಭ್ಯ ಕೇವಲ ಸರ್ಕಾರಿ ಉದ್ಯೋಗದ ಲ್ಲಿರುವ ಮಹಿಳೆಯರಿಗೆ ನೀಡಲಾಗಿತ್ತು.
ಈಗ ಖಾಸಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಘಟಕವೊಂದು ಶಿ-ಬಾಕ್ಸ್ ಅನ್ನು ನಿರ್ವಹಿಸಲಿದೆ. ಇದು ಆನ್‌ಲೈನ್‌ನಲ್ಲಿ ದಾಖಲಾದ ದೂರುಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಸಂಸ್ಥೆಗಳ ಆಂತರಿಕ ದೂರು ಸಮಿತಿಗೆ ವರ್ಗಾಯಿಸುತ್ತದೆ. ಜೊತೆಗೆ ಆ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆಯೂ ಘಟಕ ಕಣ್ಣಿಟ್ಟಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.