ಮುದ್ರಾದಿಂದ ಎನ್ಪಿಎ ಹೆಚ್ಚಳ: ಆರ್ಬಿಐ ಎಚ್ಚರಿಕೆ
Team Udayavani, Jan 14, 2019, 12:35 AM IST
ಹೊಸದಿಲ್ಲಿ: ಬ್ಯಾಂಕ್ಗಳಲ್ಲಿ ಅನುತ್ಪಾದಕ ಸಾಲದ ಪ್ರಮಾಣ ಹೆಚ್ಚುತ್ತಿರುವಂತೆಯೇ ಆರ್ಬಿಐ ಮತ್ತೂಂದು ಆತಂಕವನ್ನು ಕೇಂದ್ರದ ಮುಂದಿಟ್ಟಿದೆ.
ಸರಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಕೂಡ ಅನುತ್ಪಾದಕ ಸಾಲದ ಪ್ರಮಾಣ ಹೆಚ್ಚಾಗಲು ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ.
ವಿತ್ತ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ಯೋಜನೆಯಿಂದ ಇದುವರೆಗೆ ಎನ್ಪಿಎ 11 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. 2017-18ನೇ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ 2.46 ಲಕ್ಷ ಕೋಟಿ ರೂ.ಗಳನ್ನು ಯೋಜನೆ ಅನ್ವಯ ಬಿಡುಗಡೆ ಮಾಡಲಾಗಿದೆ. 2015ರ ಎ. 8ರಂದು ಮುದ್ರಾ ಯೋಜನೆ ಜಾರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.