ಹಿಂದು-ಮುಸ್ಲಿಂ ಎನ್ಆರ್ಸಿ ಸರಿಯಲ್ಲ; ಬಿಜೆಪಿಗೆ ಮಮತಾ ತರಾಟೆ
Team Udayavani, Aug 14, 2018, 6:47 PM IST
ಕೋಲ್ಕತ : ಜನರನ್ನು ಧರ್ಮ ಮತ್ತು ಭಾಷೆಯ ನೆಲೆಯಲ್ಲಿ ಪ್ರತ್ಯೇಕಿಸಿ ಎನ್ಆರ್ಸಿ (ರಾಷ್ಟ್ರೀಯ ಪೌರರ ರಿಜಿಸ್ಟ್ರಿ) ಯಿಂದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದಕ್ಕಾಗಿ ಭಾರತೀಯ ಜನತಾ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ, ಎನ್ಆರ್ಸಿ ಯನ್ನು ಹಿಂದು – ಮುಸ್ಲಿಂ ನೆಲೆಯಲ್ಲಿ ಮಾಡಕೂಡದು ; ಇದು ಪೌರತ್ವಕ್ಕೆ ಸಂಬಂಧಿಸಿದಂತೆ ಅತ್ಯಂತ ನಿರ್ಣಾಯಕವಾದ ಪ್ರಶ್ನೆಯಾಗಿದೆ ಎಂದು ಹೇಳಿದರು.
ಬಿಜೆಪಿಯವರು ಎನ್ಆರ್ಸಿಯನ್ನು ಸಮರ್ಥಿಸಿಕೊಳ್ಳಲು ಎಲ್ಲ ರೀತಿಯಲ್ಲಿ ಯತ್ನಿಸುತ್ತಿದ್ದಾರೆ. ಆದರೆ ಎನ್ಆರ್ಸಿಯನ್ನು ಹಿಂದು ಮುಸ್ಲಿ ನೆಲೆಯಲ್ಲಿ, ಭಾಷೆಯ ನೆಲೆಯಲ್ಲಿ ಮಾಡುವುವುದು ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.