ಎನ್ಆರ್ಸಿ ಪಟ್ಟಿ: ಸಿಜೆಐಗೆ ತರುಣ್ ಗೊಗೋಯ್ ಪತ್ರ
Team Udayavani, Sep 7, 2019, 5:52 AM IST
ಗುವಾಹಟಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಅಂತಿಮ ಪಟ್ಟಿಯ ಹೊಣೆ ಹೊತ್ತುಕೊಂಡಿದ್ದ ಸಂಚಾಲಕ ಪ್ರತೀಕ್ ಹಜೇಲಾ ಅವರು ತಮ್ಮ ಕರ್ತವ್ಯವನ್ನು ದಕ್ಷತೆಯಿಂದ ಮಾಡಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಕಾಂಗ್ರೆಸ್ನ ಹಿರಿಯ ನಾಯಕ ತರುಣ್ ಗೊಗೋಯ್ ಪತ್ರ ಬರೆದಿದ್ದಾರೆ. ಜತೆಗೆ, ಎನ್ಆರ್ಸಿ ಅಂತಿಮ ಪಟ್ಟಿಯ ವಿಚಾರದಲ್ಲಿ ಪುನರ್ಪರಿಶೀಲನೆಯ ಅಗತ್ಯವಿದೆ ಎಂದೂ ಅವರು ಕೋರಿದ್ದಾರೆ.
ಎನ್ಆರ್ಸಿ ಅಪ್ಡೇಟ್ ಪ್ರಕ್ರಿಯೆಯಲ್ಲಿ ಸುಮಾರು 50 ಸಾವಿರ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರೂ, ಅದಕ್ಕಾಗಿ 1,200 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದರೂ, ಹಜೇಲಾ ಅವರು ಸುಪ್ರೀಂ ಕೋರ್ಟ್ನ ಆದೇಶವನ್ನು ಸರಿಯಾಗಿ ಪಾಲಿಸಿಲ್ಲ. 19 ಲಕ್ಷ ಮಂದಿ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದು, ಅವರ ಭವಿಷ್ಯದ ಬಗ್ಗೆ ಪ್ರಶ್ನೆಯೆದ್ದಿದೆ. ಇವರೆಲ್ಲರೂ ಈಗ ವಿದೇಶಿಯರ ನ್ಯಾಯಾಧಿಕರಣದ ಮೊರೆ ಹೋಗಿ, ದೌರ್ಜನ್ಯ ಅನುಭವಿಸಬೇಕಾಗಿದೆ. ಮತದಾರರ ಪಟ್ಟಿಯಲ್ಲಿರುವವರ ಹೆಸರೂ ಎನ್ಆರ್ಸಿ ಪಟ್ಟಿಯಲ್ಲಿ ಇಲ್ಲ. ಇದು ಹೇಗೆ ಸಾಧ್ಯ ಎಂದೂ ತರುಣ್ ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.