ಸೌದಿಯ ಎನ್‌ಆರ್‌ಐ ಎದುರು ಸೋತ ಅನುರಾಗ್‌ ಠಾಕೂರ್‌ ಮಾವ


Team Udayavani, Dec 19, 2017, 11:16 AM IST

Anurag-in-law-600.jpg

ಧರ್ಮಶಾಲಾ : ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರ ಮಾವ, ಮಾಜಿ ಸಚಿವ,ಗುಲಾಬ್‌ ಸಿಂಗ್‌ ಠಾಕೂರ್‌ ಅವರು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಪಕ್ಷೇತರರಾಗಿ ಸ್ಪರ್ಧಿಸಿದ, ಸೌದಿಯ ಎನ್‌ಆರ್‌ಐ, ಪ್ರಕಾಶ್‌ ರಾಣಾ ಎದುರು ಪರಾಜಿತರಾಗಿದ್ದು ಈ ಸೋಲನ್ನು ಹೈಪ್ರೊಫೈಲ್‌  ಸೋಲು ಎಂದೇ ತಿಳಿಯಲಾಗಿದೆ. ಅಂತೆಯೇ ಈ ವರೆಗೂ ಅಜ್ಞಾತರಾಗಿದ್ದ ಪ್ರಕಾಶ್‌ ರಾಣಾ ಅವರೀಗ ಈ ವಿಜಯದೊಂದಿಗೆ ಏಕಾಏಕಿ ಪ್ರಸಿದ್ಧಿಗೆ ಬಂದಿದ್ದಾರೆ. 

ಪ್ರಕಾಶ್‌ ರಾಣಾ ಮೂಲತಃ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಗುಲ್ವಾನ್‌ ಎಂಬ, ಯಾರಿಗೂ ಅಷ್ಟಾಗಿ ಗೊತ್ತೇ ಇಲ್ಲದ, ಗ್ರಾಮದವರು. ಇವರ ತಂದೆ ಪ್ರೇಮ್‌ ರಾಣಾ ಸೇನೆಯಲ್ಲಿದ್ದವರು. 

30 ವರ್ಷಗಳ ಹಿಂದೆ ಪ್ರಕಾಶ್‌ ರಾಣಾ ಸೌದಿ ಅರೇಬಿಯಕ್ಕೆ ಹೋಗಿ ಅಲ್ಲಿ ಉದ್ಯಮ ನಡೆಸಿ ಕೋಟ್ಯಂತರ ಸಂಪಾದಿಸಿದರು. ಆದರೆ  ತನ್ನ ತಂದೆಯ ಆಸೆಯನ್ನು ಈಡೇರಿಸುವುದಕ್ಕಾಗಿ ಪ್ರಕಾಶ್‌ ರಾಣಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿಯೇ ಇತ್ತೀಚೆಗೆ ಊರಿಗೆ ಬಂದರು. ಪಕ್ಷೇತರನಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಅಚ್ಚರಿಯ ಗೆಲವನ್ನು ಸಾಧಿಸಿದರು.

ಪ್ರಕಾಶ್‌ ರಾಣಾ ಜೋಗಿಂದರ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿ ಗುಲಾಬ್‌ ಸಿಂಗ್‌ ಠಾಕೂರ್‌ ಎದುರು 6,625 ಮತಗಳ ಭಾರೀ ಮತಗಳ ಅಂತರದಿಂದ ಅನಿರೀಕ್ಷಿತ ಜಯ ಸಾಧಿಸಿದರು. ಗುಲಾಬ್‌ ಸಿಂಗ್‌ ಅವರ ಸೋಲು ಕಾಂಗ್ರೆಸ್‌ ಪಾಲಿಗೆ ಮಾಜಿ ಸಿಎಂ ಪ್ರೇಮ್‌ ಕುಮಾರ್‌ ಧುಮಾಲ್‌ ಅವರ ಸೋಲಿನಷ್ಟೇ ಮಹತ್ವದ್ದಾಗಿದೆ.  

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.