JEE: 2025ರ ಜೆಇಇ ಪರೀಕ್ಷೆಗೆ ಎನ್‌ಟಿಎ ದಿನಾಂಕ ಪ್ರಕಟ

NTA Date Announced for JEE 2025 Exam

Team Udayavani, Oct 30, 2024, 6:37 AM IST

NTA Date Announced for JEE 2025 Exam

ನವದೆಹಲಿ: ಐಐಟಿ ಸೇರಿದಂತೆ ಪ್ರಮುಖ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇರುವ ಜೆಇಇ ಮೈನ್ಸ್‌ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪ್ರಕಟಿಸಿದೆ.

ಭಾನುವಾರದಿಂದ ನ.22ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. 2025ರ ಜ.22ರಿಂದ ಜ.31ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಎನ್‌ಟಿಎ ತಿಳಿಸಿದೆ. ಪರೀಕ್ಷೆಗೆ 3 ದಿನ ಮೊದಲು ಎನ್‌ಟಿಎ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಅಡ್ಮಿಟ್‌ ಕಾಡ್‌ ಅಪ್‌ಲೋಡ್‌ ಮಾಡಲಾಗುತ್ತದೆ.

ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಕೆ, ಪರೀಕ್ಷೆ ಮಾದರಿಯನ್ನು  jeemain.nta.nic.in ಪಡೆಯಬಹುದು.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The doctor who rpd the patient by giving anesthesia injection was arrested!

W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್‌ ನೀಡಿ ರೇ*ಪ್‌ ಮಾಡಿದ ವೈದ್ಯ ಬಂಧನ!

Pension for 85 lakh construction workers: Central government scheme

Pension: 85 ಲಕ್ಷ ಮಂದಿ ಕಟ್ಟಡ ಕಾರ್ಮಿಕರಿಗೆ ಪಿಂಚಣಿ: ಕೇಂದ್ರ ಸರ್ಕಾರ ಯೋಜನೆ

Ayushman Bharat: Now 5 lakh top up!

Ayushman Bharat: ಈಗ 5 ಲಕ್ಷ ಟಾಪ್‌ಅಪ್‌!

Shariat Council is not a Court: Madras High Court

Madurai Bench: ಷರಿಯತ್‌ ಕೌನ್ಸಿಲ್‌ ಕೋರ್ಟ್‌ ಅಲ್ಲ: ಮದ್ರಾಸ್‌ ಹೈಕೋರ್ಟ್‌

Who wrote the book on terrorism behind the fake bomb call?

Fake Call: ಹುಸಿ ಬಾಂಬ್‌ ಕರೆ ಹಿಂದೆ ಭಯೋತ್ಪಾದನೆ ಕುರಿತ ಪುಸ್ತಕ ಬರೆದವನ ಕೈವಾಡ?

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.