NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ
Team Udayavani, Jun 29, 2024, 6:30 AM IST
ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಸುಧಾರಣೆಗಾಗಿ ಇಸ್ರೋ ಮಾಜಿ ಅಧ್ಯಕ್ಷ ಕೆ.ರಾಧಾಕೃಷ್ಣನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ವಿದ್ಯಾರ್ಥಿಗಳು, ಪೋಷಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ಜೂ.27ರಿಂದ ಜು.7ರ ವರೆಗೆ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.
ನೀಟ್, ಯುಜಿಸಿ-ನೆಟ್ ಪರೀಕ್ಷಾ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಎನ್ಟಿಎ ಸುಧಾರಣೆ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಜೂ.22ರಂದು ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯಲ್ಲಿ ಆಗಬೇಕಾಗಿರುವ ಬದಲಾವಣೆ, ಮಾಹಿತಿ ಸಂಗ್ರಹಿಸಿ ಸುರಕ್ಷಿತವಾಗಿ ಇರಿಸುವುದು, ಎನ್ಟಿಎ ಕಾರ್ಯನಿರ್ವಹಣೆ, ಬದಲಾಗಿರುವ ಪರಿಸ್ಥಿತಿಯಲ್ಲಿ ಸಂಸ್ಥೆ ಹೇಗಿರಬೇಕು ಎಂಬುದರ ಕುರಿತು ಸರಕಾರಿ ಸಂಸ್ಥೆಗಳು, ಉನ್ನತ ಶಿಕ್ಷಣ ಕ್ಷೇತ್ರದ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಲಹೆ ನೀಡಬೇಕು ಎಂದು ಶಿಕ್ಷಣ ಸಚಿವಾಲಯ ಟ್ವೀಟ್ ಮೂಲಕ ಕೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.