ಬಂಡಾಯ ಸಾರಿ ಹೀರೋ ಆದ ಪನ್ನೀರ್‌ ಸೆಲ್ವಂ! ಸಾರ್ವಜನಿಕರ ವ್ಯಾಪಕ ಬೆಂಬಲ 


Team Udayavani, Feb 8, 2017, 3:01 PM IST

4.jpg

ಚೆನ್ನೈ : ನನ್ನಿಂದ  ಬಲವಂತವಾಗಿ ರಾಜೀನಾಮೆ ಕೊಡಿಸಿ ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾಯಿತು ಎಂದು ಆರೋಪಿಸಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ವಿರುದ್ಧ ಬಂಡಾಯ ಸಾರಿರುವ ತಮಿಳುನಾಡಿನ ಹಂಗಾಮಿ ಮುಖ್ಯಮಂತ್ರಿ ಓ.ಪನ್ನೀರ್‌ ಸೆಲ್ವಂ ಸಾಮಾಜಿಕ ತಾಣಗಳಲ್ಲಿ ಹೀರೋ ಎನಿಸಿಕೊಂಡಿದ್ದಾರೆ.

ತೆರವಾದ ಸ್ಥಾನ ತುಂಬಲಷ್ಟೇ ಸೀಮಿತ ಎಂಬ ಹಣೆ ಪಟ್ಟಿಗೆ ಪಾತ್ರವಾಗಿದ್ದ ಪನ್ನೀರ್‌ ಸೆಲ್ವಂ ಅವರ ಬಂಡಾಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ ಮಾತ್ರವಲ್ಲದೆ ತಮಿಳುನಾಡಿನಲ್ಲಿ ರಾಜಕೀಯ ಧ್ರುವೀಕರಣದ ಸ್ಪಷ್ಟ ಸೂಚನೆ ನೀಡಿದೆ. 

 ಈ ಹಿಂದೆ 2 ಬಾರಿ ಜಯಲಲಿತಾ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನವನ್ನು ಪನ್ನೀರ್‌ ಸೆಲ್ವಂ ಅವರು ಅಲಂಕರಿಸಿದ್ದರಲ್ಲದೆ ನಿಧನಾನಂತರವೂ ಸಿಎಂ ಗಾದಿಗೇರಿದ್ದರು. 

ಧಿಡೀರ್‌ ರಾಜಕೀಯ ಬೆಳವಣಿಗೆಯಲ್ಲಿ ಶಶಿಕಲಾ ನಟರಾಜನ್‌ ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ತೀರ್ಮಾನ ಪಕ್ಷದಲ್ಲಿ ಕೇಳಿ ಬಂದ ಹಿನ್ನಲೆಯಲ್ಲಿ ಪನ್ನೀರ್‌ ಸೆಲ್ವಂ ಬಂಡೆದ್ದು ಜಯಲಲಿತಾ ಸಮಾಧಿ ಬಳಿ ಧ್ಯಾನಕ್ಕೆ ಕುಳಿತಿದ್ದರು. 

ಬುಧವಾರ ಮರೀನಾ ಬೀಚ್‌ ಬಳಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಪನ್ನೀರ್‌ ಸೆಲ್ವಂ ‘ತಮ್ಮ ಪಕ್ಷ ನಿಷ್ಠೆ ಪ್ರಶ್ನಿಸಿಬೇಡಿ, ಅಮ್ಮಾ ಜಯಲಲಿತಾರಲ್ಲಿ ನಾವು ದೇವರನ್ನು ಕಂಡಿದ್ದೆವು’ ಎಂದು ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್‌ ಪಡೆಯುವುದಾಗಿ ಹೇಳಿದ್ದರು.ಅಮ್ಮಾ ಸಾವಿನ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವುದಾಗಿ ಘೋಷಿಸಿದ್ದರು. 

ಸುದ್ದಿಗೋಷ್ಠಿ ಮುಕ್ತಾಯವಾಗುತ್ತಿದ್ದಂತೆ ಸಾಮಾಜಿಕ ತಾಣಗಳಲ್ಲಿ ಪನ್ನೀರ್‌ ಸೆಲ್ವಂ ಅವರಿಗೆ ತಮಿಳು ನಾಡಿನ ಮತ್ತು ದೇಶದ ಜನರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಸಾವಿರಾರು ಟ್ವೀಟ್‌ಗಳು, ಚರ್ಚೆಗಳು ನಡೆಯುತ್ತಿದ್ದು ಯಾವುದೇ ಕಾರಣಕ್ಕೂ ಪನ್ನೀರ್‌ ಸೆಲ್ವಂ ಅವರು ಶಶಿಕಲಾ ಅವರಿಗೆ ಸ್ಥಾನ ಬಿಟ್ಟು ಕೊಡಬಾರದೆಂದು ಮನವಿ ಮಾಡಿದ್ದಾರೆ. ಶಶಿಕಲಾ ಜನರ ಆಯ್ಕೆ ಅಲ್ಲ ಪನ್ನೀರ್‌ ಸೆಲ್ವಂ ಅವರು ಜನ ಪ್ರತಿನಿಧಿಯಾಗಿದ್ದು ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ನೂರಾರು ಜನರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. 

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.